IRCON Recruitment 2023 ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ (IRCON) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ನೈಋತ್ಯ ರೈಲ್ವೆ ನೇಮಕಾತಿ 2023, ಅರ್ಹರು ಗಮನಿಸಿ
ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ (IRCON)
ವೇತನ ಶ್ರೇಣಿ: 8,500 ರಿಂದ 10,000 ರೂ.
ಹುದ್ದೆಗಳ ಸಂಖ್ಯೆ: 33
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಪದವೀಧರ ಅಪ್ರೆಂಟಿಸ್‌ಗಳು – ಬಿಇ ಅಥವಾ ಬಿ.ಟೆಕ್, ಪದವಿ
ತಂತ್ರಜ್ಞ ಅಪ್ರೆಂಟಿಸ್ – ಡಿಪ್ಲೊಮಾ
ಹುದ್ದೆಗಳ ವಿವರ:
ಪದವೀಧರ ಅಪ್ರೆಂಟಿಸ್‌ಗಳು – 20
ತಂತ್ರಜ್ಞ ಅಪ್ರೆಂಟಿಸ್ – 13
ವೇತನ ಶ್ರೇಣಿ:
ಪದವೀಧರ ಅಪ್ರೆಂಟಿಸ್‌ಗಳು – 10,000 ರೂ.
ತಂತ್ರಜ್ಞ ಅಪ್ರೆಂಟಿಸ್ – 8,500 ರೂ.
ವಯೋಮಿತಿ:
ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ (IRCON) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ircon.org ಅಧಿಕೃತ ವೆಬ್‌ಸೈಟ್‌ನಲ್ಲಿ 26-07-2023 ರಿಂದ 15-ಆಗಸ್ಟ್-2023 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ CGM/Fin & HRM, IRCON International Limited, C-4, District Centre, Saket, New Delhi-110017 ಇವರಿಗೆ 25-08-2023 ರ ಮೊದಲು ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-08-2023
ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 25-08-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ನೊಂದಣಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್: ircon.org