ಕರ್ನಾಟಕ ಬ್ಯಾಂಕ್ ನೇಮಕಾತಿ 2023, ಅರ್ಜಿ ಸಲ್ಲಿಸಿ | Karnataka Bank Recruitment 2023 Apply Online For Probationary Officers (Scale 1) @karnatakabank.com

Telegram Group Join Now
WhatsApp Group Join Now

Karnataka Bank Recruitment 2023: ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿ (ಸ್ಕೇಲ್ 1) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

10th ಪಾಸಾದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ

ಸೈನಿಕ ಶಾಲೆ ಕೊಡಗು ನೇಮಕಾತಿ 2023

ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಬ್ಯಾಂಕ್
ಹುದ್ದೆ ಹೆಸರು: Probationary Officers (Scale 1)
ವೇತನ ಶ್ರೇಣಿ: 1,00,000 ರೂ.
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಹುದ್ದೆಗಳಿಗೆ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 

  1. Post Graduates in any discipline. (Excluding Post Graduate Diplomas/ One year Executive-MBA)
  2. Graduates in Agricultural Science
  3. Graduates in Law
  4. MBA in Marketing/Finance (Preferable) ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಪ್ರೊಬೇಷನರಿ ಅಧಿಕಾರಿಗಳ (ಸ್ಕೇಲ್ 1) – 1,00,000 ರೂ. ನಿಗದಿ ಮಾಡಲಾಗಿದೆ.

ವಯೋಮಿತಿ:
ಕರ್ನಾಟಕ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 5 ವರ್ಷ ಸಡಿಲಿಕೆ ಇರುತ್ತದೆ

ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳಿಗೆ: 700 ರೂ. + GST
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 800 ರೂ. + GST

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 26-08-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnatakabank.com

Leave a Comment