KIOCL Recruitment 2023: ಕುದುರೆಮುಖ ಕಬ್ಬಿಣದ ಅದಿರು ಕಂಪನಿ (KIOCL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPCL ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ
ಸ್ಟಾಫ್ ಸೆಲೆಕ್ಷನ್ ಕಮಿಷನ್ ಹೊಸ ನೇಮಕಾತಿ 2023
KIOCL Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕುದುರೆಮುಖ ಕಬ್ಬಿಣದ ಅದಿರು ಕಂಪನಿ (KIOCL)
ವೇತನ ಶ್ರೇಣಿ: 40,000 ರೂ. ರಿಂದ 2,80,000 ರೂ.
ಹುದ್ದೆಗಳ ಸಂಖ್ಯೆ: 26
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ (KIOCL) ಅಧಿಸೂಚನೆಯ ಪ್ರಕಾರ.
ಹುದ್ದೆಗಳ ವಿವರ:
ಮುಖ್ಯ ಜನರಲ್ ಮ್ಯಾನೇಜರ್ CGM – 2
ಪ್ರಧಾನ ವ್ಯವಸ್ಥಾಪಕರು GM – 1
ಉಪ ವ್ಯವಸ್ಥಾಪಕ (DM) – 1
ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ – 22
ವೇತನ ಶ್ರೇಣಿ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ (KIOCL) ಅಧಿಸೂಚನೆಯ ಪ್ರಕಾರ ಕೇಳಗೆ ನೀಡಿದಂತೆ ವೇತನವನ್ನು ನಿಗದಿಪಡಿಸಿರುತ್ತಾರೆ.
ಮುಖ್ಯ ಜನರಲ್ ಮ್ಯಾನೇಜರ್ (CGM) ರೂ.120000-280000/-
ಪ್ರಧಾನ ವ್ಯವಸ್ಥಾಪಕರು (GM) – ರೂ.120000-280000/-
ಉಪ ವ್ಯವಸ್ಥಾಪಕ (DM) – ರೂ.60000-180000/-
ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ – ರೂ.40000-140000/-
ವಯೋಮಿತಿ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ (KIOCL) ಅಧಿಸೂಚನೆಯ ಪ್ರಕಾರ.
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.1,000/-
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್ (DD)
KIOCL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-09-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
CGM, GM, DM ಅಧಿಸೂಚನೆ: ಡೌನ್’ಲೋಡ್
ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kioclltd.in