IOCL Recruitment 2023: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಉದ್ಯೋಗವಕಾಶ
ಸ್ಟಾಫ್ ಸೆಲೆಕ್ಷನ್ ಕಮಿಷನ್ ಹೊಸ ನೇಮಕಾತಿ 2023
IOCL Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)
Stipend: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 490
ಉದ್ಯೋಗ ಸ್ಥಳ: ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರಪ್ರದೇಶ.
ಶೈಕ್ಷಣಿಕ ಅರ್ಹತೆ:
ಟ್ರೇಡ್ ಅಪ್ರೆಂಟಿಸ್ – 10th, ITI
ತಂತ್ರಜ್ಞ ಅಪ್ರೆಂಟಿಸ್ – ಡಿಪ್ಲೊಮಾ
ಗ್ರಾಜುಯೇಟ್ ಅಪ್ರೆಂಟಿಸ್/ಅಕೌಂಟ್ಸ್ ಎಕ್ಸಿಕ್ಯೂಟಿವ್ – ಪದವಿ, BBA, BA, B.Com, B.Sc
ಹುದ್ದೆಗಳ ವಿವರ:
ಟ್ರೇಡ್ ಅಪ್ರೆಂಟಿಸ್ – 150
ತಂತ್ರಜ್ಞ ಅಪ್ರೆಂಟಿಸ್ – 110
ಗ್ರಾಜುಯೇಟ್ ಅಪ್ರೆಂಟಿಸ್/ಅಕೌಂಟ್ಸ್ ಎಕ್ಸಿಕ್ಯೂಟಿವ್ – 230
ವೇತನ ಶ್ರೇಣಿ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಅಧಿಸೂಚನೆಯ ಪ್ರಕಾರ.
ವಯೋಮಿತಿ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC-NCL ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷ
PwBD (OBC-NCL) ಅಭ್ಯರ್ಥಿಗಳು: 13 ವರ್ಷ
PwBD (SC/ST) ಅಭ್ಯರ್ಥಿಗಳು: 15 ವರ್ಷ
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
IOCL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-09-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ನೋಂದಣಿ – ಟ್ರೇಡ್ ಅಪ್ರೆಂಟಿಸ್ (ITI): Apply ಮಾಡಿ
ನೋಂದಣಿ – ತಂತ್ರಜ್ಞ ಅಪ್ರೆಂಟಿಸ್ (ಡಿಪ್ಲೊಮಾ): Apply ಮಾಡಿ
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: iocl.com