ITI ಪಾಸ್‌ ಆದವರಿಗೆ HESCOM ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | HESCOM Recruitment 2023 Notification For ITI Apprenticeship Training

Telegram Group Join Now
WhatsApp Group Join Now

HESCOM Recruitment 2023: ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ (HESCOM) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಮೆಸ್ಕಾಂ ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ

KPCL ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ

HESCOM Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ (HESCOM)
Stipend: 7,000 ರೂ.
ಹುದ್ದೆಗಳ ಸಂಖ್ಯೆ: 246
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ:
ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ (HESCOM) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ITI ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಶಿಶುಕ್ಷು – 7,000 ರೂ.

ವಯೋಮಿತಿ:
ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ (HESCOM) ಅಧಿಸೂಚನೆಯ ಪ್ರಕಾರ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳಿಗೆ: ಗರಿಷ್ಠ 30 ವರ್ಷ

ಅರ್ಜಿ ಶುಲ್ಕ:
SC/ST/Cat-I ಅಭ್ಯರ್ಥಿಗಳಿಗೆ: 50 ರೂ
ಸಾಮಾನ್ಯ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಇಂಡಿಯನ್ ಪೊಸ್ಟಲ್ ಆರ್ಡರನ್ನು “ಆರ್ಥಿಕ ಸಲಹೆಗಾರರು, ಹುವಿಸಕಂನಿ, ಹುಬ್ಬಳ್ಳಿ” ಇವರ ಹೆಸರಿನಲ್ಲಿ ಖರೀದಿಸಿ ಅರ್ಜಿಯೊಂದಿಗೆ ಲಗತ್ತಿಸಬೇಕು ಹಾಗೂ ಲಕೋಟೆಯ ಮೇಲೆ “ಇಲೆಕ್ನಿಶಿಯನ್ ವೃತ್ತಿಯ ಶಿಶುಕ್ಷು ತರಬೇತಿಗಾಗಿ ಅರ್ಜಿ” ಎಂದು ನಮೂದಿಸಬೇಕು

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕಾರ್ಯನಿರ್ವಾಹಕ ಅಭಿಯಂತರರು(ಎ), ಕೈಗಾರಿಕಾ ತರಬೇತಿ ಕೇಂದ್ರ, (ITC), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ವಿದ್ಯುತ್‌ನಗರ, ಕಾರವಾರ ರಸ್ತೆ, ಹುಬ್ಬಳ್ಳಿ-580024 ಇವರಿಗೆ 16-09-2023 ರ ಮೊದಲು ಕಳುಹಿಸಬೇಕು.

HESCOM Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-09-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: hescom.karnataka.gov.in

Leave a Comment