10th ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ, ವೇತನ 19,900 ರೂ | India Post Recruitment 2023 For Staff Car Driver Posts @ indiapost.gov.in

Telegram Group Join Now
WhatsApp Group Join Now

India Post Recruitment 2023: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ITI ಪಾಸ್‌ ಆದವರಿಗೆ HESCOM ನಲ್ಲಿ ಉದ್ಯೋಗವಕಾಶ

ಮೆಸ್ಕಾಂ ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ

India Post Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ
ವೇತನ ಶ್ರೇಣಿ: 19,900 ರಿಂದ 63,200 ರೂ
ಉದ್ಯೋಗ ಸ್ಥಳ: ಚಂಡೀಗಢ

ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th ಪಾಸಾಗಿರಬೇಕು.

ವೇತನ ಶ್ರೇಣಿ:
Staff Car Driver – 19,900 ರಿಂದ 63,200 ರೂ

ವಯೋಮಿತಿ:
ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC ಅಭ್ಯರ್ಥಿಗಳಿಗೆ: 05 ವರ್ಷ

ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ
ಪಾವತಿಸುವ ವಿಧಾನ: ಭಾರತೀಯ ಪೋಸ್ಟಲ್ ಆರ್ಡರ್

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Asstt. Director Postal Services (Rectt), Punjab Circle, Sector 17, Chandigarh-160017 ಇವರಿಗೆ 25-09-2023 ರ ಮೊದಲು ಕಳುಹಿಸಬೇಕು.

India Post Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-09-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: indiapost.gov.in

ಇವುಗಳನ್ನು ಓದಿ:

10th, 12th ಪಾಸಾದವರಿಗೆ ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ ಉದ್ಯೋಗ

KMF: ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ ನೇಮಕಾತಿ 2023

ನಿಮ್ಹಾನ್ಸ್ ನಲ್ಲಿ ಉದ್ಯೋಗವಕಾಶ, ಅರ್ಹರು ಅರ್ಜಿ ಸಲ್ಲಿಸಿ

IIT ಧಾರವಾಡನಲ್ಲಿ ಉದ್ಯೋಗವಕಾಶ, ಆನ್‌ಲೈನ್ ಅರ್ಜಿ ಸಲ್ಲಿಸಿ

Leave a Comment