SSC Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸಶಸ್ತ್ರ ಸೀಮಾ ಬಲ ನೇಮಕಾತಿ 2023, ವೇತನ 56,100 ರೂ.
ವಾಣಿಜ್ಯ ತೆರಿಗೆ ಇಲಾಖೆ CTI ಹುದ್ದೆಗಳ ನೇಮಕಾತಿ 2023
SSC Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ವೇತನ ಶ್ರೇಣಿ: 21,700 ರಿಂದ 69,100 ರೂ.
ಹುದ್ದೆಗಳ ಸಂಖ್ಯೆ: 7547
ಉದ್ಯೋಗ ಸ್ಥಳ: ದೆಹಲಿ
ಶೈಕ್ಷಣಿಕ ಅರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ PUC ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
Constable (Exe.)-Male – 4453
Constable (Exe.)-Male (Ex-Servicemen (Others)
(Including backlog SC- and ST- ) – 266
Constable (Exe.)-Male (Ex-Servicemen [Commando (Para-3.1)] (Including backlog SC- and ST-) – 337
Constable (Exe.)-Female – 2491
ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ ST ಅಭ್ಯರ್ಥಿಗಳಿಗೆ – 5 ವರ್ಷ
OBC ಅಭ್ಯರ್ಥಿಗಳಿಗೆ: 3 ವರ್ಷ
ಅರ್ಜಿ ಶುಲ್ಕ:
SC/ST/PwBD/ಮಹಿಳಾ Ex-Servicemen ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್ಲೈನ್
SSC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-09-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: https://ssc.nic.in