ಭಾರತ್ ಡೈನಾಮಿಕ್ಸ್ ಲಿಮಿಟೆಡ್ ನೇಮಕಾತಿ 2023 | BDL Recruitment 2023 For Project Engineer Posts

Telegram Group Join Now
WhatsApp Group Join Now

BDL Recruitment 2023: ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ದಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KMF KOMUL ನೇಮಕಾತಿ 2023

10th, ITI, ಡಿಪ್ಲೋಮಾ ಪಾಸ್‌ ಆದವರಿಗೆ KMF ನಲ್ಲಿ ಉದ್ಯೋಗವಕಾಶ

BDL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL)
ಉದ್ಯೋಗ ಸ್ಥಳ: ಬೆಂಗಳೂರು
ವೇತನ ಶ್ರೇಣಿ: 30,000 ರಿಂದ 39,000 ರೂ.
ಹುದ್ದೆಗಳ ಸಂಖ್ಯೆ: 34

ಶೈಕ್ಷಣಿಕ ಅರ್ಹತೆ:
ಪ್ರಾಜೆಕ್ಟ್ ಇಂಜಿನಿಯರ್ (ಮೆಕ್ಯಾನಿಕಲ್) –  B.Sc , BE ಅಥವಾ B.Tech, ME ಅಥವಾ M.Tech ಮೆಕ್ಯಾನಿಕಲ್ ಇಂಜಿನಿಯರಿಂಗ್, ಇಂಡಸ್ಟ್ರಿಯಲ್ ಮತ್ತು ಪ್ರೊಡಕ್ಷನ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಪ್ರೊಡಕ್ಷನ್ ಮತ್ತು ಟೂಲ್ ಇಂಜಿನಿಯರಿಂಗ್, ಪ್ರೊಡಕ್ಷನ್ ಇಂಜಿನಿಯರಿಂಗ್, ಪ್ರೊಡಕ್ಷನ್ ಟೆಕ್ನಾಲಜಿ ಮ್ಯಾನುಫ್ಯಾಕ್ಚರಿಂಗ್ ಇಂಜಿನಿಯರಿಂಗ್, ಉತ್ಪಾದನೆ ಮತ್ತು ಕೈಗಾರಿಕಾ ಇಂಜಿನಿಯರಿಂಗ್, ಮ್ಯಾನುಫ್ಯಾಕ್ಚರಿಂಗ್ ತಂತ್ರಜ್ಞಾನ, ಏರೋಸ್ಪೇಸ್ ಇಂಜಿನಿಯರಿಂಗ್, ಏರೋನಾಟಿಕಲ್ ಇಂಜಿನಿಯರಿಂಗ್
ಪ್ರಾಜೆಕ್ಟ್ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್) – B.Sc, BE ಅಥವಾ B.Tech, ME ಅಥವಾ M.Tech in ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ & ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಡಿಸೈನ್ & ಟೆಕ್ನಾಲಜಿ ಇಂಜಿನಿಯರಿಂಗ್, ಅಪ್ಲೈಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್, ಎಲೆಕ್ಟ್ರಾನಿಕ್ಸ್ & ಕಂಟ್ರೋಲ್ ಇಂಜಿನಿಯರಿಂಗ್
ಪ್ರಾಜೆಕ್ಟ್ ಇಂಜಿನಿಯರ್ ಕಂಪ್ಯೂಟರ್ ಸೈನ್ಸ್ – B.Sc, BE ಅಥವಾ B.Tech, ME ಅಥವಾ M.Tech ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್
ಪ್ರಾಜೆಕ್ಟ್ ಇಂಜಿನಿಯರ್ (ಎಲೆಕ್ಟ್ರಿಕಲ್) – B.Sc, BE ಅಥವಾ B.Tech, ME ಅಥವಾ M.Tech in Electrical, Electrical & Electronics Engineering, Electrical, Instrumentation & Control Engineering

BDL Recruitment 2023 ವಯೋಮಿತಿ:
ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST/PwBD (UR)/ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 05 ವರ್ಷ
PwBD (OBC-NCL) ಅಭ್ಯರ್ಥಿಗಳಿಗೆ: 08 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 10 ವರ್ಷ

ಹುದ್ದೆಗಳ ವಿವರ:
ಪ್ರಾಜೆಕ್ಟ್ ಇಂಜಿನಿಯರ್ (ಮೆಕ್ಯಾನಿಕಲ್) – 7
ಪ್ರಾಜೆಕ್ಟ್ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್/ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಿಕಲ್) – 27

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 17-09-2023 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Aeronautical Society of India, Suranjan Das Road, Opposite Engine Division, Binna Mangala, New Tippasandra, Bengaluru, Karnataka – 560075, Land Mark Near Vivekananda Metro Station

BDL Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ:
ನೇರ ಸಂದರ್ಶನ ದಿನಾಂಕ: 16 & 17-09-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: bdl-india.in

ಈ ಉದ್ಯೋಗ ಮಾಹಿತಿಗಳನ್ನು ಓದಿ:

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2023

Leave a Comment