HAL India Recruitment 2023: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
2nd ಪಿಯುಸಿ ಪಾಸಾದವರಿಗೆ ಜಿಲ್ಲಾ ಪಂಚಾಯತ್ʼನಲ್ಲಿ ಉದ್ಯೋಗ
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2023
HAL India Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)
ವೇತನ ಶ್ರೇಣಿ: 22,000 ರಿಂದ 23,000 ರೂ.
ಹುದ್ದೆಗಳ ಸಂಖ್ಯೆ: 40
ಉದ್ಯೋಗ ಸ್ಥಳ: ತುಮಕೂರು
ಶೈಕ್ಷಣಿಕ ಅರ್ಹತೆ:
Fitter – ನಿಯಮಗಳ ಪ್ರಕಾರ
Electrician – B.A, B.Com, B.Sc, BBA, BBM, BCA, BSW, Degree
Stores Clerical/Commercial Asst/Admin Asst – 4
Accounts – B.Com, ಪದವಿ
Technician (Civil) – ಡಿಪ್ಲೊಮಾ
Technician (Electrical) – ಡಿಪ್ಲೊಮಾ
Technician (Mechanical) – ಡಿಪ್ಲೊಮಾ
IT Assistant – ಡಿಪ್ಲೊಮಾ
ಹುದ್ದೆಗಳ ವಿವರ:
Fitter – 17
Electrician – 5
Stores Clerical/Commercial Asst/Admin Asst – 4
Accounts – 2
Technician (Civil) – 1
Technician (Electrical) – 7
Technician (Mechanical) – 2
IT Assistant – 2
ವೇತನ ಶ್ರೇಣಿ:
Fitter – 22,000 ರೂ.
Electrician – 22,000 ರೂ.
Stores Clerical/Commercial Asst/Admin Asst – 22,000 ರೂ.
Accounts – 22,000 ರೂ.
Technician (Civil) – 23,000 ರೂ.
Technician (Electrical) – 23,000 ರೂ.
Technician (Mechanical) – 23,000 ರೂ.
IT Assistant – 23,000 ರೂ.
ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
HAL India Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24-09-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: hal-india.co.in