12th Pass ಆದವರಿಗೆ ಜಿಲ್ಲಾ ಪಂಚಾಯತ ಉದ್ಯೋಗ | Dakshina Kannada ZP Recruitment 2023 Apply Online

Telegram Group Join Now
WhatsApp Group Join Now

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನೇಮಕಾತಿ 2023

ನೌಕಾ ಪಡೆ ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ

Dakshina Kannada ZP Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ (Dakshina Kannada Zilla Panchayat)
ವೇತನ ಶ್ರೇಣಿ: 15,196.72 ರೂ.
ಹುದ್ದೆಗಳ ಸಂಖ್ಯೆ: 17
ಉದ್ಯೋಗ ಸ್ಥಳ: ದಕ್ಷಿಣ ಕನ್ನಡ

DK Zilla Panchayat Recruitment 2023 ಶೈಕ್ಷಣಿಕ ಅರ್ಹತೆ:
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12th, Certification Course in Library Science ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಗ್ರಂಥಾಲಯ ಮೇಲ್ವಿಚಾರಕ – 15,196.72 ರೂ.

ವಯೋಮಿತಿ:
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
PWD/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
PWD ಅಭ್ಯರ್ಥಿಗಳಿಗೆ:100 ರೂ.
SC/ST/Cat-I/Ex-Servicemen ಅಭ್ಯರ್ಥಿಗಳಿಗೆ: 200 ರೂ.
Cat–2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: 300 ರೂ.
ಸಾಮಾನ್ಯ ಅಭ್ಯರ್ಥಿಗಳಿಗೆ: 500 ರೂ.
ಪಾವತಿಸುವ ವಿಧಾನ: ಆನ್‌ಲೈನ್

Dakshina Kannada ZP Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 06-11-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: zpdk.karnataka.gov.in

10th, ITI, Degree ಪಾಸಾದವರಿಗೆ IOCL ನಲ್ಲಿ ಉದ್ಯೋಗ

Leave a Comment