ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (MRPL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಯಾದಗಿರಿ ಜಿಲ್ಲಾ ಪಂಚಾಯತಿ ನೇಮಕಾತಿ 2023
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023
MRPL Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)
ವೇತನ ಶ್ರೇಣಿ: 1,20,000 ರೂ. ರಿಂದ 2,80,000 ರೂ.
ಉದ್ಯೋಗ ಸ್ಥಳ: ಮಂಗಳೂರು
ಶೈಕ್ಷಣಿಕ ಅರ್ಹತೆ:
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಅಧಿಸೂಚನೆ ಪ್ರಕಾರ.
ವಯೋಮಿತಿ:
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 46 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಡೆಪ್ಯುಟಿ ಜನರಲ್ ಮ್ಯಾನೇಜರ್ (ಸೆಕ್ರೆಟೇರಿಯಲ್) – 1,20,000 ರೂ. ರಿಂದ 2,80,000 ರೂ.
ಅರ್ಜಿ ಶುಲ್ಕ:
SC/ST/PwBD/Regular Employees of MRPL/Ex-Serviceman Candidates: ಶುಲ್ಕ ಇರುವುದಿಲ್ಲ.
ಸಾಮಾನ್ಯ/OBC (NCL)/EWS ಅಭ್ಯರ್ಥಿಗಳು: 118 ರೂ.
ಪಾವತಿ ವಿಧಾನ: ಚಲನ್
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ General Manager (HR), Recruitment Section, Mangalore Refinery and Petrochemicals Limited, Kuthethoor Post, Mangalore-575030, Karnataka ಇವರಿಗೆ 06-11-2023 ರ ಮೊದಲು ಕಳುಹಿಸಬೇಕು.
MRPL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 06-11-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಬ್ಯಾಂಕ್ ಚಲನ್: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: mrpl.co.in