ಪವರ್ ಫೈನಾನ್ಸ್ ಕಾರ್ಪೊರೇಷನ್ (PFC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (PFC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2023
ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ ನೇಮಕಾತಿ 2023
PFC Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಪವರ್ ಫೈನಾನ್ಸ್ ಕಾರ್ಪೊರೇಷನ್ (PFC)
ವೇತನ ಶ್ರೇಣಿ: 66,000 ರೂ. ರಿಂದ 87,000 ರೂ.
ಹುದ್ದೆಗಳ ಸಂಖ್ಯೆ: 25
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಪವರ್ ಫೈನಾನ್ಸ್ ಕಾರ್ಪೊರೇಷನ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech in Electrical/Electronics & Communication/IT/CS, Graduation, MBA in HR ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಯೋಜನೆಯ ಸಂಯೋಜಕರು – 22
ಯೋಜನೆಯ ಸಂಯೋಜಕರು (ನಿರ್ವಹಣೆ) – 3
ವೇತನ ಶ್ರೇಣಿ:
Project Coordinator – 66,000 ರೂ. ರಿಂದ 87,000 ರೂ.
ವಯೋಮಿತಿ:
PFC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (UR) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC-NCL) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ
ಅರ್ಜಿ ಶುಲ್ಕ:
SC/ST/PwBD/ESM ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್.
PFC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22-11-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: pfcindia.com
ಈ ಉದ್ಯೋಗ ಮಾಹಿತಿ ಓದಿ: