ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ 2023 | SCFS Society Sarjapur Recruitment 2023

Telegram Group Join Now
WhatsApp Group Join Now

ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ ಸರ್ಜಾಪುರದಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SCFS Society Sarjapur Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ 2023

SCFS Society Sarjapur Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ ಸರ್ಜಾಪುರ
ವೇತನ ಶ್ರೇಣಿ: 21,400 ರೂ. ರಿಂದ 42,000 ರೂ.
ಹುದ್ದೆಗಳ ಸಂಖ್ಯೆ: 05
ಉದ್ಯೋಗ ಸ್ಥಳ: ಸರ್ಜಾಪುರ

ಶೈಕ್ಷಣಿಕ ಅರ್ಹತೆ:
ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಹಾಗೂ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ಸ್ ತರಬೇತಿ ಮತ್ತು ಜ್ಞಾನ ಹೊಂದಿರಬೇಕು.

ವಯೋಮಿತಿ:
ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ: 40 ವರ್ಷಗಳು
2A, 2B, 3A, 3B ವರ್ಗದ ಅಭ್ಯರ್ಥಿಗಳಿಗೆ: 38 ವರ್ಷ

ವೇತನ ಶ್ರೇಣಿ:
ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ (Junior Assistant cum sales Clerk) – 21,400 ರೂ. ರಿಂದ 42,000 ರೂ.

ಅರ್ಜಿ ಸಲ್ಲಿಸುವ ವಿಧಾನ:
ಸಂಘದ ಕೇಂದ್ರ ಕಛೇರಿಯಲ್ಲಿ ಕೆಲಸದ ವೇಳೆಯಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. 1000 ರೂ. ಪಾವತಿ ಮಾಡಿ ಅರ್ಜಿಯನ್ನು ಪಡೆಯಬಹುದು. ಈ ಹಣವನ್ನು ಯಾವುದೇ ಸಂದರ್ಭದಲ್ಲಿ ಹಿಂದಿರಿಗಿಸಲಾಗುವುದಿಲ್ಲ.
ಸಂಘದಿಂದ ಪೂರೈಸಿದ ಮೂಲ ಅರ್ಜಿಯಲ್ಲಿ ಭರ್ತಿ ಮಾಡಿ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢಿಕರಿಸಿ ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಬಸ್ ನಿಲ್ದಾಣದ ಪಕ್ಕ, ಸರ್ಜಾಪುರ, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ 562125. ಇವರಿಗೆ ದಿನಾಂಕ: 28-12-2023 ರಂದು ಸಂಜೆ 5.00 ಘಂಟೆ ಒಳಗಾಗಿ ಖುದ್ದಾಗಿ ಸಲ್ಲಿಸತಕ್ಕದ್ದು.

SCFS Society Sarjapur Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-12-2023

ಪ್ರಮುಖ ಲಿಂಕ್ ಗಳು:
ಪ್ರಕಟಣೆ: ಡೌನ್’ಲೋಡ್

SDA, FDA, ಹುದ್ದೆಗಳ ನೇಮಕಾತಿ 2023

ಡಾಟಾ ಎಂಟ್ರಿ ಆಪರೇಟರ್ ನೇಮಕಾತಿ 2023

Leave a Comment