ಭಾರತೀಯ ತೈಲ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IOCL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ನಿಮ್ಹಾನ್ಸ್ ನಲ್ಲಿ ಉದ್ಯೋಗವಕಾಶ, ಅರ್ಹ ಅಭ್ಯರ್ಥಿಗಳು ಗಮನಿಸಿ
10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ
IOCL Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ತೈಲ ನಿಗಮ (IOCL)
ಹುದ್ದೆಗಳ ಸಂಖ್ಯೆ: 1603
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಟ್ರೇಡ್ ಅಪ್ರೆಂಟಿಸ್ – 10th, ITI
ಟ್ರೇಡ್ ಅಪ್ರೆಂಟಿಸ್ (ಡೇಟಾ ಎಂಟ್ರಿ ಆಪರೇಟರ್, ರಿಟೇಲ್ ಸೇಲ್ಸ್ ಅಸೋಸಿಯೇಟ್) – 12th
ಟೆಕ್ನಿಷಿಯನ್ ಅಪ್ರೆಂಟಿಸ್ – 3 ವರ್ಷಗಳ ಡಿಪ್ಲೊಮಾ (ಇಂಜಿನಿಯರಿಂಗ್)
ಗ್ರ್ಯಾಜುಯೇಟ್ ಅಪ್ರೆಂಟಿಸ್ – ಪದವಿ
ವಯೋಮಿತಿ:
ಭಾರತೀಯ ತೈಲ ನಿಗಮ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
IOCL Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-01-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: www.ioclmd.in, www.iocl.com