ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ರಾಯಚೂರು ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KKRTC Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KKRTC ಕಂಡಕ್ಟರ್, ಸಹಾಯಕ ಲೆಕ್ಕಿಗ ನೇಮಕಾತಿ 2024
BMTC ಕಂಡಕ್ಟರ್ ಮತ್ತು ಇತರೆ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ
KKRTC Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ರಾಯಚೂರು (KKRTC Raichur)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 133
ಉದ್ಯೋಗ ಸ್ಥಳ: ರಾಯಚೂರು
ಶೈಕ್ಷಣಿಕ ಅರ್ಹತೆ:
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ರಾಯಚೂರು ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ITI ಪಾಸಾಗಿರಬೇಕು.
ಹುದ್ದೆಗಳ ವಿವರ:
ಆಟೋ ಮೆಕಾನಿಕ್ – 46
ಆಟೋ ವಿದ್ಯುತ್ – 28
ಆಟೋ ವೆಲ್ಡರ್ – 20
ಆಟೋ ಬಾಡಿ ಫಿಟ್ಟರ್ – 20
ಆಟೋ ಪೇಂಟರ್ – 10
ಆಟೋ ಮಷಿನಿಸ್ಟ್ – 9
ವಯೋಮಿತಿ:
KKRTC Raichur ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ನೇರ ಸಂದರ್ಶನ ನಡೆಯುವ ಸ್ಥಳ:
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಛೇರಿ, ಕಛೇರಿ, ಯರರೇರಾ ರಸ್ತೆ ರಾಯಚೂರು.
KKRTC Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27-12-2023
ಸಂದರ್ಶನ ನಡೆಯುವ ದಿನಾಂಕ: 11-01-2024 ಬೆಳಿಗ್ಗೆ 10.00 ಘಂಟೆಗೆ
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ನೋಂದಣಿ ಲಿಂಕ್: ನೋಂದಣಿ ಮಾಡಿ
ಅಧಿಕೃತ ವೆಬ್ ಸೈಟ್: kkrtc.karnataka.gov.in
10th, 12th ಪಾಸಾದವರಿಗೆ ನ್ಯಾಯಾಲಯದಲ್ಲಿ ಉದ್ಯೋಗ
ok