ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (HPCL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತೀಯ ಅಂಚೆ ಇಲಾಖೆ ನೇಮಕಾತಿ 2024
ನ್ಯಾಷನಲ್ ಹೈಡ್ರೊ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ನೇಮಕಾತಿ 2024
HPCL Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL)
ವೇತನ ಶ್ರೇಣಿ: 25,000 ರೂ.
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
HPCL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Graduation in Civil/Mechanical/Chemical/Electrical/Electrical & Electronics/Electronics & Telecommunication/Instrumentation/Computer Science/IT/Petroleum Engineering ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Graduate Apprentice Trainees – 25,000 ರೂ.
ವಯೋಮಿತಿ:
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC-NC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
HPCL Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 13-01-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: hindustanpetroleum.com