ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ 2024 | Oil India Recruitment 2024 Apply Online @ oil-india.com

Telegram Group Join Now
WhatsApp Group Join Now

ಆಯಿಲ್ ಇಂಡಿಯಾ ಲಿಮಿಟೆಡ್ (Oil India) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Oil India Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

10th, 12th ಪಾಸಾದವರಿಗೆ ನ್ಯಾಯಾಲಯದಲ್ಲಿ ಉದ್ಯೋಗ

ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ನೇಮಕಾತಿ 2024

Oil India Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಆಯಿಲ್ ಇಂಡಿಯಾ ಲಿಮಿಟೆಡ್ (Oil India)
ವೇತನ ಶ್ರೇಣಿ: 50,000 ರೂ. ರಿಂದ 2,20,000 ರೂ.
ಹುದ್ದೆಗಳ ಸಂಖ್ಯೆ: 102
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಆಯಿಲ್ ಇಂಡಿಯಾ ಲಿಮಿಟೆಡ್ (Oil India) ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ವಿವಿಧ ವಿದ್ಯಾರ್ಹತೆಯನ್ನು‌ ನಿಗದಿಪಡಿಸಲಾಗಿದೆ ಅಧಿಸೂಚನೆಯನ್ನು ಓದಿ.

ಹುದ್ದೆಗಳ ವಿವರ:
ಅಧೀಕ್ಷಕ ವೈದ್ಯಕೀಯ ಅಧಿಕಾರಿ – 1
ಅಧೀಕ್ಷಕ ವೈದ್ಯಕೀಯ ಅಧಿಕಾರಿ (ರೇಡಿಯಾಲಜಿ) – 1
ಸೂಪರಿಂಟೆಂಡಿಂಗ್ ಇಂಜಿನಿಯರ್ (ಪರಿಸರ) – 2
ಹಿರಿಯ ಅಧಿಕಾರಿ (ರಾಸಾಯನಿಕ) – 2
ಹಿರಿಯ ಅಧಿಕಾರಿ (ವಿದ್ಯುತ್) – 10
ಹಿರಿಯ ಅಧಿಕಾರಿ (ಅಗ್ನಿಶಾಮಕ ಮತ್ತು ಸುರಕ್ಷತೆ) – 11
ಹಿರಿಯ ಖಾತೆ ಅಧಿಕಾರಿ/ಹಿರಿಯ ಆಂತರಿಕ ಲೆಕ್ಕ ಪರಿಶೋಧಕರು – 11
ಹಿರಿಯ ಅಧಿಕಾರಿ (ಮೆಕ್ಯಾನಿಕಲ್) – 41
ಹಿರಿಯ ಅಧಿಕಾರಿ (ಮಾಹಿತಿ ತಂತ್ರಜ್ಞಾನ) – 3
ಹಿರಿಯ ಅಧಿಕಾರಿ (ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ) – 6
ಹಿರಿಯ ಅಧಿಕಾರಿ (ಪೆಟ್ರೋಲಿಯಂ) – 5
ಹಿರಿಯ ಭೂವಿಜ್ಞಾನಿ – 3
ಹಿರಿಯ ಅಧಿಕಾರಿ (HR) – 3
ಹಿರಿಯ ಅಧಿಕಾರಿ (HSE) – 2
ಗೌಪ್ಯ ಕಾರ್ಯದರ್ಶಿ – 1

ವಯೋಮಿತಿ:
ಆಯಿಲ್ ಇಂಡಿಯಾ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (UR) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ:
SC/ST/PwBD/EWS/ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಸಾಮಾನ್ಯ/OBC (NCL) ಅಭ್ಯರ್ಥಿಗಳಿಗೆ: 500 ರೂ.
ಪಾವತಿಸುವ ವಿಧಾನ: ಆನ್‌ಲೈನ್

Oil India Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 29-01-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: oil-india.com

ಕೃಷಿ ವಿಶ್ವವಿದ್ಯಾಲಯ ನೇಮಕಾತಿ 2024, ಅರ್ಹರು ಗಮನಿಸಿ

1 thought on “ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ 2024 | Oil India Recruitment 2024 Apply Online @ oil-india.com”

Leave a Comment