ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿ 2024 @ WCD Bidar Anganwadi Recruitment 2024

Telegram Group Join Now
WhatsApp Group Join Now

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೀದರ್ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Bidar Anganwadi Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BMTC ಕಂಡಕ್ಟರ್ ಮತ್ತು ಇತರೆ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ

10th, 12th ಪಾಸಾದವರಿಗೆ ನ್ಯಾಯಾಲಯದಲ್ಲಿ ಉದ್ಯೋಗ

Bidar Anganwadi Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೀದರ್
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 96
ಉದ್ಯೋಗ ಸ್ಥಳ: ಬೀದರ್

ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆಯರು – 12th, SSLC ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅದ್ಯಯನ ಮಾಡಿರಬೇಕು.
ಅಂಗನವಾಡಿ ಸಹಾಯಕಿಯರು – SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು

ಹುದ್ದೆಗಳ ವಿವರ:
ಅಂಗನವಾಡಿ ಕಾರ್ಯಕರ್ತೆಯರು – 31
ಅಂಗನವಾಡಿ ಸಹಾಯಕಿಯರು – 65

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
PwBD ಅಭ್ಯರ್ಥಿಗಳು: 10 ವರ್ಷವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-02-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnemakaone.kar.nic.in/abcd/

ರೈಲ್ವೆಯಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024

Leave a Comment