ನಿಮ್ಹಾನ್ಸ್ ಉದ್ಯೋಗವಕಾಶ, ಅರ್ಹರು ಗಮನಿಸಿ | NIMHANS Recruitment 2024 For Field Data Collector

Telegram Group Join Now
WhatsApp Group Join Now

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NIMHANS Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2024

NIMHANS Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 30,000 ರೂ.
ಹುದ್ದೆಗಳ ಸಂಖ್ಯೆ: 04
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ನಿಮ್ಹಾನ್ಸ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Degree, Master’s Degree in Public Health, Social Work, Social Science ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
Field Data Collector -04

ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Field Data Collector – 30,000 ರೂ

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 17-01-2024 10:30 AM. ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Board Room, First Floor, NBRC Building, Opposite to Library, Administration Building NIMHANS, Bengaluru-560011

NIMHANS Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 11-01-2024
ನೇರ ಸಂದರ್ಶನ ದಿನಾಂಕ: 17-01-2024 10:30 AM.

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: nimhans.ac.in

ಪೊಲೀಸ್‌ ಇಲಾಖೆ ನೌಕರರ ಸಹಕಾರಿ ಸಂಘ ನೇಮಕಾತಿ 2024

Leave a Comment