Group-D, ಟೈಪಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನ | ATI Mysore Recruitment 2024 Notification For Apply Online Group D, Typist Posts @ atimysore.karnataka.gov.in

Telegram Group Join Now
WhatsApp Group Join Now

ಆಡಳಿತ ತರಬೇತಿ ಸಂಸ್ಥೆ ಮೈಸೂರು (ATI ಮೈಸೂರು) ನಲ್ಲಿ ಖಾಲಿ ಇರುವ ಟೈಪಿಸ್ಟ್, Group D ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (ATI Mysore Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

DCC BANK Job: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೇಮಕಾತಿ 2024

CRPF ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ 2024

ATI Mysore Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಆಡಳಿತ ತರಬೇತಿ ಸಂಸ್ಥೆ ಮೈಸೂರು (ATI ಮೈಸೂರು)
ವೇತನ ಶ್ರೇಣಿ: 17,000 ರೂ. ರಿಂದ 42,000 ರೂ.
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಮೈಸೂರು

ಶೈಕ್ಷಣಿಕ ಅರ್ಹತೆ:
ATI ಮೈಸೂರು ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th, 12th, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಟೈಪಿಸ್ಟ್ – 01
Group D – 01

ವೇತನ ಶ್ರೇಣಿ:
ಟೈಪಿಸ್ಟ್ – 21,400 ರೂ. ರಿಂದ 42,000 ರೂ.
Group D – 17,000 ರೂ. ರಿಂದ 28,950 ರೂ.

ವಯೋಮಿತಿ:
ಆಡಳಿತ ತರಬೇತಿ ಸಂಸ್ಥೆ ಮೈಸೂರು ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-02-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಟೈಪಿಸ್ಟ್ – ಆನ್‌ಲೈನ್ ಅರ್ಜಿ: Apply ಮಾಡಿ
Group D – ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: atimysore.karnataka.gov.in

ಹಣಕಾಸು ಕಾರ್ಯನೀತಿ ಸಂಸ್ಥೆಯಲ್ಲಿ ಉದ್ಯೋಗವಕಾಶ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2024

Leave a Comment