ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗೆ ಅಧಿಸೂಚನೆ (NIMHANS Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024
ನೀರು ಸರಬರಾಜು ಮಂಡಳಿ ನೇಮಕಾತಿ 2024
NIMHANS Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 25,000 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ನಿಮ್ಹಾನ್ಸ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ MSW/Msc Psychology/PSW ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
Field Liaison Officer – 01
ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.
ವೇತನ ಶ್ರೇಣಿ:
Field Liaison Officer – 25,000 ರೂ.
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 22-02-2024 at 10:30 AM ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Board Room, 4th Floor, NBRC Building, opposite to Library NIMHANS, Bengaluru 560029
NIMHANS Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 09-02-2024
ನೇರ ಸಂದರ್ಶನ ದಿನಾಂಕ: 22-02-2024 at 10:30 AM
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: nimhans.ac.in