ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024 | DWCD Yadgir Recruitment 2024 Notification

Telegram Group Join Now
WhatsApp Group Join Now

ಯಾದಗಿರಿ ಜಿಲ್ಲೆಯ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (DWCD Yadgir Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ನೀರು ಸರಬರಾಜು ಮಂಡಳಿ ನೇಮಕಾತಿ 2024

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024

DWCD Yadgir Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 03
ಉದ್ಯೋಗ ಸ್ಥಳ: ಯಾದಗಿರಿ

ಶೈಕ್ಷಣಿಕ ಅರ್ಹತೆ:
ಡಿಸ್ಟ್ರಿಕ್ಟ್ ಮಿಷನ್ ಕೋಆರ್ಡಿನೇಟರ್ – ಸೋಷಿಯಲ್ ಸೈನ್ಸ್, ಲೈಪ್ ಸೈನ್ಸ್, ನ್ಯೂಟ್ರಿಷನ್, ಮೆಡಿಸಿನ್, ಹೆಲ್ತ್ ಮ್ಯಾನೇಜ್ಮೆಂಟ್, ಸೋಷಿಯಲ್ ವರ್ಕ್, ರೂರಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟರೆಸಿ & ಅಕೌಂಟೆಂಟ್ – ಎಕನಾಮಿಕ್ಸ್, ಬ್ಯಾಂಕಿಂಗ್, ಇತರ ವಿಭಾಗಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಡಿಇಓ & ಪ್ರೊಗ್ರಾಮ್ ಅಸಿಸ್ಟಂಟ್ – ಪದವಿ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಹುದ್ದೆಗಳ ವಿವರ:
ಡಿಸ್ಟ್ರಿಕ್ಟ್ ಮಿಷನ್ ಕೋಆರ್ಡಿನೇಟರ್ – 1
ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟರೆಸಿ & ಅಕೌಂಟೆಂಟ್ – 1
ಡಿಇಓ & ಪ್ರೊಗ್ರಾಮ್ ಅಸಿಸ್ಟಂಟ್ – 1

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ಅಧಿಸೂಚನೆ ಪ್ರಕಾರ.

ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ಅಧಿಸೂಚನೆ ನಿಯಮಗಳ ಪ್ರಕಾರ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ, ಕೋಣೆ ಸಂಖ್ಯೆ: ಸಿ-17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪೂರ ರಸ್ತೆ, ಯಾದಗಿರಿ ಇವರಿಗೆ 29-02-2024 ರ ಮೊದಲು ಕಳುಹಿಸಬೇಕು.

DWCD Yadgir Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 29-02-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: yadgir.nic.in

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2024

Leave a Comment