ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ನೀರು ಸರಬರಾಜು ಮಂಡಳಿ ನೇಮಕಾತಿ 2024
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024
BOB Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ (BOB)
ವೇತನ ಶ್ರೇಣಿ: 36,000 ರೂ. ರಿಂದ 89,890 ರೂ.
ಹುದ್ದೆಗಳ ಸಂಖ್ಯೆ: 22
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
ಅಗ್ನಿಶಾಮಕ ಅಧಿಕಾರಿ – 2
ಮ್ಯಾನೇಜರ್ – 10
ಹಿರಿಯ ವ್ಯವಸ್ಥಾಪಕ – 9
ಮುಖ್ಯ ವ್ಯವಸ್ಥಾಪಕರು – 1
ಶೈಕ್ಷಣಿಕ ಅರ್ಹತೆ:
ಬ್ಯಾಂಕ್ ಆಫ್ ಬರೋಡಾ (BOB) ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಬಿಇ ಅಥವಾ ಬಿ.ಟೆಕ್, ಪದವಿ, ಸಿಎ, ಸಿಎಂಎ, ಸ್ನಾತಕೋತ್ತರ ಪದವಿ, ಎಂಬಿಎ ಪೂರ್ಣಗೊಳಿಸಿರಬೇಕು.
BOB Recruitment 2024 ವೇತನ ಶ್ರೇಣಿ:
ಅಗ್ನಿಶಾಮಕ ಅಧಿಕಾರಿ – 36,000 ರೂ. ರಿಂದ 63,840 ರೂ.
ಮ್ಯಾನೇಜರ್ – 48,170 ರೂ. ರಿಂದ 69,180 ರೂ.
ಹಿರಿಯ ವ್ಯವಸ್ಥಾಪಕ – 63,840 ರೂ. ರಿಂದ 78,230 ರೂ.
ಮುಖ್ಯ ವ್ಯವಸ್ಥಾಪಕರು – 76,010 ರೂ. ರಿಂದ 89,890 ರೂ.
ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ (BOB) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 22 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
SC/ST/PWD/ಮಹಿಳಾ ಅಭ್ಯರ್ಥಿಗಳು: 100 ರೂ.
ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ: 600 ರೂ.
ಪಾವತಿಸುವ ವಿಧಾನ: ಆನ್‌ಲೈನ್
BOB Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-03-2024
ಪ್ರಮುಖ ಲಿಂಕ್’ಗಳು:
ಅಗ್ನಿಶಾಮಕ ಅಧಿಕಾರಿ ಅಧಿಸೂಚನೆ: ಡೌನ್’ಲೋಡ್
ಮ್ಯಾನೇಜರ್, ಹಿರಿಯ ವ್ಯವಸ್ಥಾಪಕ: ಅಧಿಸೂಚನೆ: ಡೌನ್’ಲೋಡ್
ಅಗ್ನಿಶಾಮಕ ಅಧಿಕಾರಿ ಆನ್‌ಲೈನ್ ಅರ್ಜಿ: Apply ಮಾಡಿ
ಮ್ಯಾನೇಜರ್, ಹಿರಿಯ ವ್ಯವಸ್ಥಾಪಕ: ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: bankofbaroda.in