ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ, ಅರ್ಜಿ ಸಲ್ಲಿಸಿ | Yadgir Zilla Panchayat Recruitment 2024 Apply Online

Telegram Group Join Now
WhatsApp Group Join Now

ಯಾದಗಿರಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ನೀರು ಸರಬರಾಜು ಮಂಡಳಿ ನೇಮಕಾತಿ 2024

ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2024

Yadgir Zilla Panchayat Recruitment ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಯಾದಗಿರಿ ಜಿಲ್ಲಾ ಪಂಚಾಯತಿ (Yadgir Zilla Panchayat)
ವೇತನ ಶ್ರೇಣಿ: ನಿಯಮಗಳ ಪ್ರಕಾರ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಯಾದಗಿರಿ

ಶೈಕ್ಷಣಿಕ ಅರ್ಹತೆ:
ಯಾದಗಿರಿ ಜಿಲ್ಲಾ ಪಂಚಾಯತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಮಾಸ್ ಕಮ್ಯುನಿಕೇಷನನಲ್ಲಿ ಸ್ನಾತಕೋತ್ತರ ಪದವಿ ಅಥವಾ ಯಾವುದೇ ಸ್ನಾತಕೋತ್ತರ ಪದವಿ ಜೊತೆಗೆ ಡಿಪ್ಲೊಮಾ ಇನ್ ಮಾಸ್ ಕಮ್ಯುನಿಕೇಷನ್ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಯಾದಗಿರಿ ಜಿಲ್ಲಾ ಪಂಚಾಯತಿ ಅಧಿಸೂಚನೆಯ ನಿಯಮಗಳ ಪ್ರಕಾರ ಅಭ್ಯರ್ಥಿಗೆ ವೇತನವನ್ನು ನೀಡಲಾಗುತ್ತದೆ.

ವಯೋಮಿತಿ:
Yadgir Zilla Panchayat ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

Yadgir Zilla Panchayat Recruitment ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 29-02-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: yadgir.nic.in

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ

Leave a Comment