ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Assistant Post Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ 2024
ನೀರು ಸರಬರಾಜು ಮಂಡಳಿ ನೇಮಕಾತಿ 2024
Assistant Post Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ (District Child Labour Project Organisation Dharwad)
ವೇತನ ಶ್ರೇಣಿ: 19,917 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಧಾರವಾಡ
ಶೈಕ್ಷಣಿಕ ಅರ್ಹತೆ:
District Child Labour Project Organisation Dharwad ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Com ಪೂರ್ಣಗೊಳಿಸಿರಬೇಕು.
ವಯೋಮಿತಿ:
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಅಕೌಂಟೆಂಟ್/ಸಹಾಯಕ – 19,917 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Office of Project Director, District Child Labour Project Organisation, Labor House, Assistant Labour Commissioner Office, Dharwad Division, Hubli 1st Floor, Akshay Park, Priyadarshini Colony, Mahesh P.U. College Road, Hubballi ಇವರಿಗೆ 28-02-2024 ರ ಮೊದಲು ಕಳುಹಿಸಬೇಕು.
Assistant Post Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-02-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: dharwad.nic.in