ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NMPT Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ 2024
ನೀರು ಸರಬರಾಜು ಮಂಡಳಿ ನೇಮಕಾತಿ 2024
NMPT Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT)
ವೇತನ ಶ್ರೇಣಿ: 50,000 ರೂ. ರಿಂದ 1,60,000 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಮಂಗಳೂರು
ಶೈಕ್ಷಣಿಕ ಅರ್ಹತೆ:
NMPT ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Degree in Electronics/Statistics/Mathematics ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಉಪ ನಿರ್ದೇಶಕರು (ಸಂಶೋಧನೆ) – 50,000 ರೂ. ರಿಂದ 1,60,000 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Traffic Manager, New Mangalore Port Authority, Panambur, Mangalore-575010 ಇವರಿಗೆ 15-03-2024 ರ ಮೊದಲು ಕಳುಹಿಸಬೇಕು.
NMPT Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-03-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: newmangaloreport.gov.in