ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ 2025| Karnataka Police Recruitment 2025 Notification

Telegram Group Join Now
WhatsApp Group Join Now

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Karnataka Police Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Karnataka Police Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಪೊಲೀಸ್ ಇಲಾಖೆ
ವೇತನ ಶ್ರೇಣಿ: 50,000 ರೂ. ರಿಂದ 75,000 ರೂ.
ಹುದ್ದೆಗಳ ಸಂಖ್ಯೆ: 16
ಉದ್ಯೋಗ ಸ್ಥಳ: ಬೆಂಗಳೂರು ನಗರ

KSP Recruitment 2025 ಹುದ್ದೆಗಳ ವಿವರ:
ಸೈಬ‌ರ್ ಸೆಕ್ಯೂರಿಟಿ ಅನಾಲಿಸ್ಟ್ – 08
ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ – 08

ಶೈಕ್ಷಣಿಕ ಅರ್ಹತೆ:
ಸೈಬ‌ರ್ ಸೆಕ್ಯೂರಿಟಿ ಅನಾಲಿಸ್ಟ್ – B.E/B.Tech/B.C.A/M.Sc/M.C.A in Information Technology/Computer Electronics Science/& Communication/Telecommunications and any equivalent or relevant degree ಪೂರ್ಣಗೊಳಿಸಿರಬೇಕು.
ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ – B.E/B.Tech/B.C.A/M.Sc/M.C.A in Information Technology/Computer Science/ Electronics & Communication/. Telecommunications and any equivalent or relevant degree ಪೂರ್ಣಗೊಳಿಸಿರಬೇಕು.

ವಯೋಮಿತಿ:
ಪೊಲೀಸ್ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಸೈಬ‌ರ್ ಸೆಕ್ಯೂರಿಟಿ ಅನಾಲಿಸ್ಟ್ – 75,000 ರೂ.
ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ – 50,000 ರೂ.

ಇ ಮೇಲ್ ಕಳುಹಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ  31-05-2025 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

Karnataka Police Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-05-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-05-2025

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: ksp.karnataka.gov.in

ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿ

Leave a Comment