ಭಾರತೀಯ ವಾಯುಪಡೆ ನೇಮಕಾತಿ 2025 | IAF Recruitment 2025 Apply Online For Commissioned Officers Posts

Telegram Group Join Now
WhatsApp Group Join Now

ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IAF Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

IAF Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ವಾಯುಪಡೆ (IAF)
ವೇತನ ಶ್ರೇಣಿ: 56,100 ರೂ. ರಿಂದ 1,77,500 ರೂ.
ಹುದ್ದೆಗಳ ಸಂಖ್ಯೆ: 284
ಉದ್ಯೋಗ ಸ್ಥಳ: All India

ಹುದ್ದೆಗಳ ವಿವರ:
Flying – 3
Ground Duty (Technical) – 156
Ground Duty (Non-Technical) – 125

ಶೈಕ್ಷಣಿಕ ಅರ್ಹತೆ:
ಭಾರತೀಯ ವಾಯುಪಡೆ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12th, B.E or B.Tech, ಪದವಿ, ಸ್ನಾತಕೋತ್ತರ ಪದವಿ, 12th, CA, CMA, CS, CFA, B.Com, B.Sc, ಪೂರ್ಣಗೊಳಿಸಿರಬೇಕು.

ವಯೋಮಿತಿ:
Flying – ಕನಿಷ್ಠ 20 ವರ್ಷ ಹಾಗೂ ಗರಿಷ್ಠ 24 ವರ್ಷ
Ground Duty (Technical) – ಕನಿಷ್ಠ 20 ವರ್ಷ ಹಾಗೂ ಗರಿಷ್ಠ 26 ವರ್ಷ
Ground Duty (Non-Technical) – ಕನಿಷ್ಠ 20 ವರ್ಷ ಹಾಗೂ ಗರಿಷ್ಠ 26 ವರ್ಷ

ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 550 ರೂ.
ಪಾವತಿಸುವ ವಿಧಾನ: ಆನ್‌ಲೈನ್

IAF Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-06-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 01-07-2025

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: indianairforce.nic.in

SSC ನೇಮಕಾತಿ ಅಧಿಸೂಚನೆ 2025

SSC Recruitment 2025

Leave a Comment