SSC ಹೊಸ ನೇಮಕಾತಿ 2025| SSC CHSL Recruitment 2025 Apply Online

Telegram Group Join Now
WhatsApp Group Join Now

ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಅಧಿಸೂಚನೆ (SSC CHSL Recruitment 2025) ಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SSC CHSL Recruitment 2025 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
  • ವೇತನ ಶ್ರೇಣಿ: ರೂ. 19,900 – 92,100/- ಪ್ರತಿ ತಿಂಗಳು
  • ಹುದ್ದೆಗಳ ಸಂಖ್ಯೆ: 3131
  • ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
SSC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:

  • LDC/ ಜೂನಿಯರ್ ಸೆಕ್ರೆಟೇರಿಯಟ್ ಅಸಿಸ್ಟಂಟ್
  • ಡೇಟಾ ಎಂಟ್ರಿ ಆಪರೇಟರ್ (DEO)

ವೇತನ ಶ್ರೇಣಿ:

  • LDC/ ಜೂನಿಯರ್ ಸೆಕ್ರೆಟೇರಿಯಟ್ ಅಸಿಸ್ಟಂಟ್: ರೂ. 19,900 – 63,200/- ಪ್ರತಿ ತಿಂಗಳು
  • ಡೇಟಾ ಎಂಟ್ರಿ ಆಪರೇಟರ್ (DEO): ರೂ. 25,500 – 92,100/- ಪ್ರತಿ ತಿಂಗಳು

ವಯೋಮಿತಿ: SSC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು (01-08-2025 ರಂತೆ).

ವಯೋಮಿತಿ ಸಡಿಲಿಕೆ:

  • OBC ಅಭ್ಯರ್ಥಿಗಳು: 03 ವರ್ಷ
  • SC/ST ಅಭ್ಯರ್ಥಿಗಳು: 05 ವರ್ಷ
  • PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷ
  • PwBD (OBC) ಅಭ್ಯರ್ಥಿಗಳು: 13 ವರ್ಷ
  • PwBD (SC/ST) ಅಭ್ಯರ್ಥಿಗಳು: 15 ವರ್ಷ

ಅರ್ಜಿ ಶುಲ್ಕ:

  • SC/ST/PwBD/ESM & ಮಹಿಳಾ ಅಭ್ಯರ್ಥಿಗಳು: ಶೂನ್ಯ
  • ಇತರ ಎಲ್ಲ ಅಭ್ಯರ್ಥಿಗಳು: ರೂ. 100/-
  • ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-06-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-07-2025
  • ಅರ್ಜಿ ಶುಲ್ಕ ಪಾವತಿಯ ಕೊನೆಯ ದಿನಾಂಕ: 19-07-2025
  • ಅರ್ಜಿ ತಿದ್ದುಪಡಿ ಮತ್ತು ತಿದ್ದುಪಡಿ ಶುಲ್ಕದ ಆನ್‌ಲೈನ್ ಪಾವತಿಗಾಗಿ ವಿಂಡೋ: 23-07-2025 ರಿಂದ 24-07-2025
  • ಟಿಯರ್-I (ಕಂಪ್ಯೂಟರ್ ಆಧಾರಿತ ಪರೀಕ್ಷೆ) ವೇಳಾಪಟ್ಟಿ: 08-09-2025 ರಿಂದ 18-09-2025
  • ಟಿಯರ್-II (ಕಂಪ್ಯೂಟರ್ ಆಧಾರಿತ ಪರೀಕ್ಷೆ) ವೇಳಾಪಟ್ಟಿ: ಫೆಬ್ರವರಿ-ಮಾರ್ಚ್ 2026

ಪ್ರಮುಖ ಲಿಂಕ್‌ಗಳು:

RRB ನೇಮಕಾತಿ 2025; ಅರ್ಜಿ ಆಹ್ವಾನ

SSC Recruitment 2025 For 14582 CGL Posts

ಬೆಂಗಳೂರು ಮೆಟ್ರೋ ನೇಮಕಾತಿ 2025

Leave a Comment