ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BEL Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BEL Recruitment 2025 ಸಂಕ್ಷಿಪ್ತ ವಿವರ:
- ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
- ವೇತನ ಶ್ರೇಣಿ: ರೂ. 1,00,000 – 1,50,000/- ಪ್ರತಿ ತಿಂಗಳು
- ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಶೈಕ್ಷಣಿಕ ಅರ್ಹತೆ: BEL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E ಅಥವಾ B.Tech, M.E ಅಥವಾ M.Tech, Ph.D ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
- ಸಲಹೆಗಾರ (Advisor)
ವೇತನ ಶ್ರೇಣಿ:
- ಸಲಹೆಗಾರ: ರೂ. 1,00,000 – 1,50,000/- ಪ್ರತಿ ತಿಂಗಳು
ವಯೋಮಿತಿ: BEL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-06-2025
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 09-07-2025
BEL Recruitment 2025 ಪ್ರಮುಖ ಲಿಂಕ್‌ಗಳು:
- ಅಧಿಕೃತ ಅಧಿಸೂಚನೆ: ಡೌನ್‌ಲೋಡ್
- ಅರ್ಜಿ ಫಾರ್ಮ್: ಡೌನ್‌ಲೋಡ್
- ಅಧಿಕೃತ ವೆಬ್ ಸೈಟ್: bel-india.in
ಗಮನಿಸಿ:
- ಜಾಹೀರಾತು ಮತ್ತು ಅರ್ಜಿ ಶುಲ್ಕದ ಪಾವತಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ, ಇ-ಮೇಲ್: [email protected] ಅಥವಾ ದೂರವಾಣಿ ಸಂಖ್ಯೆ: 080-22195629 ಮೂಲಕ ಸಂಪರ್ಕಿಸಿ.
ಇತರೆ ಮಾಹಿತಿಗಳು: