ಇಂಟೆಲಿಜೆನ್ಸ್ ಬ್ಯೂರೋದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IB ACIO Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿತ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
IB ACIO Recruitment 2025 ಸಂಕ್ಷಿಪ್ತ ವಿವರ:
- ನೇಮಕಾತಿ ಸಂಸ್ಥೆ: ಇಂಟೆಲಿಜೆನ್ಸ್ ಬ್ಯೂರೋ (Intelligence Bureau)
- ವೇತನ ಶ್ರೇಣಿ: ರೂ. 44,900-1,42,400/- ಪ್ರತಿ ತಿಂಗಳು
- ಹುದ್ದೆಗಳ ಸಂಖ್ಯೆ: 3717
- ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ: ಇಂಟೆಲಿಜೆನ್ಸ್ ಬ್ಯೂರೋ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.
ಹುದ್ದೆಯ ವಿವರ:
- ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫಿಸರ್ Grade-II/ ಎಗ್ಜಿಕ್ಯೂಟಿವ್: 3717
ವಯೋಮಿತಿ: ಇಂಟೆಲಿಜೆನ್ಸ್ ಬ್ಯೂರೋ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ (10-08-2025 ರಂತೆ) ಇರಬೇಕು.
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳು: 03 ವರ್ಷ
- SC/ST ಅಭ್ಯರ್ಥಿಗಳು: 05 ವರ್ಷ
ಅರ್ಜಿ ಶುಲ್ಕ:
- ಪ್ರೋಸೆಸಿಂಗ್ ಚಾರ್ಜಸ್ ಫೀ:
- ಎಲ್ಲಾ ಅಭ್ಯರ್ಥಿಗಳು: ರೂ. 550/-
- ಪರೀಕ್ಷಾ ಶುಲ್ಕ:
- SC/ST/ಮಹಿಳಾ ಅಭ್ಯರ್ಥಿಗಳು: ಶೂನ್ಯ
- UR/EWS/OBC ಅಭ್ಯರ್ಥಿಗಳು: ರೂ. 100/-
- ಪಾವತಿ ವಿಧಾನ: ಆನ್‌ಲೈನ್/ಆಫ್‌ಲೈನ್
IB ACIO Recruitment 2025 ಪ್ರಮುಖ ದಿನಾಂಕಗಳು:
- ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19-07-2025
- ಆನ್‌ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-08-2025
ಪ್ರಮುಖ ಲಿಂಕ್‌ಗಳು:
- ಅಧಿಸೂಚನೆ: ಡೌನ್ಲೋಡ್
- ಕಿರು ಅಧಿಸೂಚನೆ: ಡೌನ್ಲೋಡ್
- ಆನ್‌ಲೈನ್ ಅರ್ಜಿ: Apply ಮಾಡಿ
- ಅಧಿಕೃತ ವೆಬ್ ಸೈಟ್: mha.gov.in
ಇತರೆ ಮಾಹಿತಿಗಳು: