SBI ನೇಮಕಾತಿ 2025, ಆನ್‌ಲೈನ್ ಅರ್ಜಿ ಸಲ್ಲಿಸಿ | SBI Recruitment 2025 For Junior Associate Apply Online

Telegram Group Join Now
WhatsApp Group Join Now

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SBI Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SBI Recruitment 2025 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
  • ವೇತನ ಶ್ರೇಣಿ: ರೂ. 24,050-64,480/-
  • ಹುದ್ದೆಗಳ ಸಂಖ್ಯೆ: 5,180
  • ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ: SBI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್)

ವೇತನ ಶ್ರೇಣಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆಯ ಪ್ರಕಾರ ರೂ. 24,050 ರಿಂದ 64,480/- ಪ್ರತಿ ತಿಂಗಳು ವೇತನವನ್ನು ನಿಗದಿ ಮಾಡಿರುತ್ತಾರೆ.

ವಯೋಮಿತಿ: SBI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • OBC ಅಭ್ಯರ್ಥಿಗಳು: 3 ವರ್ಷ
  • SC/ST ಅಭ್ಯರ್ಥಿಗಳು: 5 ವರ್ಷ
  • PwBD ಅಭ್ಯರ್ಥಿಗಳು: 10-15 ವರ್ಷ (ವರ್ಗದ ಅನುಸಾರ)

ಅರ್ಜಿ ಶುಲ್ಕ:

  • SC/ST/PwBD: ಶೂನ್ಯ
  • UR/OBC/EWS: ರೂ. 750/-
  • ಪಾವತಿಸುವ ವಿಧಾನ: ಆನ್‌ಲೈನ್

SBI Recruitment 2025 ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-08-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 26-08-2025

ಪ್ರಮುಖ ಲಿಂಕ್’ಗಳು:

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನೇಮಕಾತಿ 2025

Leave a Comment