ಜಿಲ್ಲಾ ಪಂಚಾಯತ್ ನೇಮಕಾತಿ 2025 | Mysuru ZP Recruitment 2025 Apply Online

Telegram Group Join Now
WhatsApp Group Join Now

ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆ ನೇಮಕಾತಿಗಾಗಿ ಅಧಿಸೂಚನೆ (Mysuru ZP Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Mysuru ZP Recruitment 2025 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಮೈಸೂರು ಜಿಲ್ಲಾ ಪಂಚಾಯತ್
  • ವೇತನ ಶ್ರೇಣಿ: 30,000 ರೂ.
  • ಹುದ್ದೆಗಳ ಸಂಖ್ಯೆ: 1
  • ಉದ್ಯೋಗ ಸ್ಥಳ: ಮೈಸೂರು – ಕರ್ನಾಟಕ

ಹುದ್ದೆಗಳ ವಿವರ:

  • ಸಹಾಯಕ ಜಿಲ್ಲಾ ಯೋಜನಾಧಿಕಾರಿ

ಶೈಕ್ಷಣಿಕ ಅರ್ಹತೆ: ಮೈಸೂರು ಜಿಲ್ಲಾ ಪಂಚಾಯತ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ BCA, BE/B.Tech, MCA ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ: 30,000 ರೂ. ಪ್ರತಿ ತಿಂಗಳು ಮತ್ತು (ಸೇವಾ ಶುಲ್ಕ + ಸೇವಾ ತೆರಿಗೆ ಪ್ರತ್ಯೇಕ)

ವಯೋಮಿತಿ: ಮೈಸೂರು ಜಿಲ್ಲಾ ಪಂಚಾಯತ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

Mysuru ZP Recruitment 2025 ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29-07-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-08-2025

ಪ್ರಮುಖ ಲಿಂಕ್’ಗಳು:

SBI ನೇಮಕಾತಿ 2025, ಆನ್‌ಲೈನ್ ಅರ್ಜಿ ಸಲ್ಲಿಸಿ

Leave a Comment