ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ನೇಮಕಾತಿ 2025 | UAS Dharwad Recruitment 2025 Notification

Telegram Group Join Now
WhatsApp Group Join Now

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಧಾರವಾಡ (UAS Dharwad) ದಲ್ಲಿ ಖಾಲಿ ಇರುವ ಹುದ್ದೆ ನೇಮಕಾತಿಗಾಗಿ ಅಧಿಸೂಚನೆ ( UAS Dharwad Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

UAS Dharwad Recruitment 2025 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಧಾರವಾಡ (UAS Dharwad)
  • ವೇತನ ಶ್ರೇಣಿ: 37,000-42,000 ರೂ.
  • ಹುದ್ದೆಗಳ ಸಂಖ್ಯೆ: 01
  • ಉದ್ಯೋಗ ಸ್ಥಳ: ಧಾರವಾಡ

ಹುದ್ದೆಗಳ ವಿವರ:

  • ಸೀನಿಯರ್ ರಿಸರ್ಚ್ ಫೆಲೋ (SRF)

ಶೈಕ್ಷಣಿಕ ಅರ್ಹತೆ: UAS Dharwad ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ M.Sc, Ph.D ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ: 37,000-42,000 ರೂ. ಪ್ರತಿ ತಿಂಗಳು

ವಯೋಮಿತಿ:
ಯುನಿವರ್ಸಿಟಿ ಆಫ್ ಎಗ್ರಿಕಲ್ಚರಲ್ ಸೈನ್ಸಸ್ ಧಾರವಾಡ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿ ಪಡಿಸಿರುವ ಅರ್ಜಿ ನಮೂನೆಯನ್ನು ಎರಡು ಪ್ರತಿಗಳೊಂದಿಗೆ ಮತ್ತು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 12-08-2025 10:30 AM ಘಂಟೆಗೆ ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ. ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಎರಡು ದೃಢೀಕೃತ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಲು ತಿಳಿಸಲಾಗಿದೆ.

UAS Dharwad Recruitment 2025 ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-07-2025
  • ನೇರ ಸಂದರ್ಶನ ದಿನಾಂಕ: 12-08-2025 10:30 AM

ಪ್ರಮುಖ ಲಿಂಕ್’ಗಳು:

  • ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
  • ಅಧಿಕೃತ ವೆಬ್ ಸೈಟ್: uasd.edu

SBI ನೇಮಕಾತಿ 2025, ಆನ್‌ಲೈನ್ ಅರ್ಜಿ ಸಲ್ಲಿಸಿ

ಜಿಲ್ಲಾ ಪಂಚಾಯತ್ ನೇಮಕಾತಿ 2025

Leave a Comment