BEL Recruitment 2025: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2025

Telegram Group Join Now
WhatsApp Group Join Now

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (BEL Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BEL Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ವೇತನ ಶ್ರೇಣಿ / ಸ್ಟೈಪೆಂಡ್: ₹12,500/- ಪ್ರತಿ ತಿಂಗಳು
ಹುದ್ದೆಗಳ ಸಂಖ್ಯೆ: ನಿರ್ದಿಷ್ಟಪಡಿಸಿಲ್ಲ
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
BEL ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Com, BBA ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಗರಿಷ್ಠ ವಯಸ್ಸು 25 ವರ್ಷ.

ವಯೋಮಿತಿ ಸಡಿಲಿಕೆ:

  • OBC ಅಭ್ಯರ್ಥಿಗಳು: 03 ವರ್ಷ
  • SC/ST ಅಭ್ಯರ್ಥಿಗಳು: 05 ವರ್ಷ
  • PwBD ಅಭ್ಯರ್ಥಿಗಳು: 10 ವರ್ಷ

ವೇತನ ಶ್ರೇಣಿ / ಸ್ಟೈಪೆಂಡ್:
₹12,500/- ಪ್ರತಿ ತಿಂಗಳು

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 13-08-2025 ಬೆಳಿಗ್ಗೆ 10:00 AM ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು.
ವಿಳಾಸ: Centre for Learning & Development (CLD), Bharat Electronics Limited, ಜಾಲಹಳ್ಳಿ ಪೋಸ್ಟ್, ಬೆಂಗಳೂರು – 560013

BEL Recruitment 2025 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 05-08-2025
ನೇರ ಸಂದರ್ಶನ ದಿನಾಂಕ: 13-08-2025 ಬೆಳಿಗ್ಗೆ 10:00 AM

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: bel-india.in

SBI ನೇಮಕಾತಿ 2025, ಆನ್‌ಲೈನ್ ಅರ್ಜಿ ಸಲ್ಲಿಸಿ

Leave a Comment