ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ನೇಮಕಾತಿ 2025 | UAS Dharwad Recruitment 2025 For SRF, Project Assistant Posts

Telegram Group Join Now
WhatsApp Group Join Now

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (UAS Dharwad Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ಗಮನಿಸಲು ತಿಳಿಸಲಾಗಿದೆ.

ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಸಂದರ್ಶನಕ್ಕೆ ಹಾಜರಾಗುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿ, ಎಲ್ಲಾ ವಿವರಗಳನ್ನು ದೃಢೀಕರಿಸಿಕೊಳ್ಳಿ.

UAS Dharwad Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ (UAS Dharwad)
ವೇತನ ಶ್ರೇಣಿ: ತಿಂಗಳಿಗೆ 20,000-30,000/- ರೂ.
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಧಾರವಾಡ

ಹುದ್ದೆಗಳ ವಿವರ:

  • Senior Research Fellow (SRF) : 01
  • ಪ್ರಾಜೆಕ್ಟ್ ಅಸಿಸ್ಟಂಟ್: 01

ಶೈಕ್ಷಣಿಕ ಅರ್ಹತೆ:
UAS Dharwad ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಕೆಳಗಿನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು:

  • Senior Research Fellow (SRF): ಎಂ.ಎಸ್ಸಿ
  • ಪ್ರಾಜೆಕ್ಟ್ ಅಸಿಸ್ಟಂಟ್: ಎಂ.ಎಸ್ಸಿ, ಪಿಎಚ್‌ಡಿ

ವೇತನ ಶ್ರೇಣಿ:

  • Senior Research Fellow (SRF): ತಿಂಗಳಿಗೆ ರೂ.30,000/-
  • ಪ್ರಾಜೆಕ್ಟ್ ಅಸಿಸ್ಟಂಟ್: ತಿಂಗಳಿಗೆ ರೂ.20,000/-

ವಯೋಮಿತಿ:
ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಅಧಿಸೂಚನೆಯ ಪ್ರಕಾರ.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿ ಪಡಿಸಿರುವ ಅರ್ಜಿ ನಮೂನೆಯನ್ನು ಎರಡು ಪ್ರತಿಗಳೊಂದಿಗೆ ಮತ್ತು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 19-08-2025, ಬೆಳಿಗ್ಗೆ 11 ಗಂಟೆಗೆ ಘಂಟೆಗೆ ಕೆಳಗಿನ ಸ್ಥಳದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.

ಸಂದರ್ಶನ ಸ್ಥಳ: ಡೀನ್ (ಕೃಷಿ) ಕಚೇರಿ, ಕೃಷಿ ವಿಶ್ವವಿದ್ಯಾಲಯ, ಧಾರವಾಡ, ಕರ್ನಾಟಕ

ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಎರಡು ದೃಢೀಕೃತ ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಲು ತಿಳಿಸಲಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-08-2025
ನೇರ ಸಂದರ್ಶನ ದಿನಾಂಕ: 19-08-2025, ಬೆಳಿಗ್ಗೆ 11:00

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: uasd.edu

ಅಂಚೆ ಬ್ಯಾಂಕ್‌ ನೇಮಕಾತಿ 2025

SBI ನೇಮಕಾತಿ 2025, ಆನ್‌ಲೈನ್ ಅರ್ಜಿ ಸಲ್ಲಿಸಿ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿ 2025

ರೈಲ್ವೆ ಇಲಾಖೆ ಹೊಸ ನೇಮಕಾತಿ 2025

Leave a Comment