ಬೆಂಗಳೂರು ಮೆಟ್ರೋ ನೇಮಕಾತಿ 2025 | BMRCL Recruitment 2025 Apply Online For Axpert Developer Posts

Telegram Group Join Now
WhatsApp Group Join Now

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಶನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BMRCL Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BMRCL Recruitment 2025 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಶನ್ ಲಿಮಿಟೆಡ್ (BMRCL)
  • ವೇತನ ಶ್ರೇಣಿ: 62,500 ರೂ.
  • ಹುದ್ದೆಗಳ ಸಂಖ್ಯೆ: 05
  • ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ: BMRCL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Sc, BCA, B.E ಅಥವಾ B.Tech ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:

  • ಅಕ್ಸ್ಪರ್ಟ್ ಡೆವಲಪರ್: 05

ವೇತನ ಶ್ರೇಣಿ: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಶನ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ 62,500 ರೂ. ವೇತನ.

ವಯೋಮಿತಿ: BMRCL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 36 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • OBC ಅಭ್ಯರ್ಥಿಗಳು: BMRCL ನಿಯಮಗಳ ಪ್ರಕಾರ
  • SC/ST ಅಭ್ಯರ್ಥಿಗಳು: BMRCL ನಿಯಮಗಳ ಪ್ರಕಾರ
  • PwBD ಅಭ್ಯರ್ಥಿಗಳು: BMRCL ನಿಯಮಗಳ ಪ್ರಕಾರ

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 14-08-2025 ರಿಂದ 08-09-2025 ರ ವರೆಗೆ english.bmrc.co.in ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಫಾರ್ಮ್‌ನ ಸಹಿ ಮಾಡಿದ ಪ್ರತಿಯನ್ನು ಸಂಬಂಧಿಸಿದ ಸ್ವಯಂ-ಪ್ರಮಾಣೀಕರಿಸಿದ ದಾಖಲೆಗಳೊಂದಿಗೆ 12-09-2025 ರ ಒಳಗೆ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು:

ವಿಳಾಸ: ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್, 3ನೇ ಮಹಡಿ, BMTC ಕಾಂಪ್ಲೆಕ್ಸ್, K.H. ರಸ್ತೆ, ಶಾಂತಿನಗರ, ಬೆಂಗಳೂರು – 560027

BMRCL Recruitment 2025 ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14-08-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-09-2025
  • ಸಹಿ ಮಾಡಿದ ಅರ್ಜಿ ಪ್ರತಿ ಸ್ವೀಕರಣೆ ಕೊನೆಯ ದಿನಾಂಕ: 12-09-2025

ಪ್ರಮುಖ ಲಿಂಕ್’ಗಳು:

ಅಂಚೆ ಬ್ಯಾಂಕ್‌ ನೇಮಕಾತಿ 2025

SBI ನೇಮಕಾತಿ 2025, ಆನ್‌ಲೈನ್ ಅರ್ಜಿ ಸಲ್ಲಿಸಿ

Leave a Comment