ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನೇಮಕಾತಿ 2025 | Punjab and Sind Bank Recruitment 2025 Apply Online

Telegram Group Join Now
WhatsApp Group Join Now

Punjab and Sind Bank ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Punjab and Sind Bank Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Punjab and Sind Bank Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (Punjab and Sind Bank)
ವೇತನ ಶ್ರೇಣಿ: ₹48,480 – ₹85,920/- ಪ್ರತಿ ತಿಂಗಳು
ಹುದ್ದೆಗಳ ಸಂಖ್ಯೆ: 750
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
Punjab and Sind Bank ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ (Graduation) ಅಥವಾ ಸ್ನಾತಕೋತ್ತರ ಪದವಿ (Post Graduation) ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
Local Bank Officers – 750 ಹುದ್ದೆಗಳು

ರಾಜ್ಯವಾರು ಹುದ್ದೆಗಳ ವಿವರ:
ಆಂಧ್ರ ಪ್ರದೇಶ – 80
ಛತ್ತೀಸ್‌ಗಢ – 40
ಗುಜರಾತ್ – 100
ಹಿಮಾಚಲ ಪ್ರದೇಶ – 30
ಝಾರ್ಖಂಡ್ – 35
ಕರ್ನಾಟಕ – 65
ಮಹಾರಾಷ್ಟ್ರ – 100
ಒಡಿಶಾ – 85
ಪುದುಚೇರಿ – 5
ಪಂಜಾಬ್ – 60
ತಮಿಳುನಾಡು – 85
ತೆಲಂಗಾಣ – 50
ಅಸ್ಸಾಂ – 15

ವೇತನ ಶ್ರೇಣಿ:
Punjab and Sind Bank ಅಧಿಸೂಚನೆಯ ಪ್ರಕಾರ ₹48,480 ರಿಂದ ₹85,920/- ವೇತನ ನಿಗದಿ.

ವಯೋಮಿತಿ:
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು (01-08-2025 ರಂತೆ).

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD (General) ಅಭ್ಯರ್ಥಿಗಳು: 10 ವರ್ಷ

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳು: ₹100/-
General/EWS/OBC ಅಭ್ಯರ್ಥಿಗಳು: ₹850/-
ಪಾವತಿಸುವ ವಿಧಾನ: ಆನ್‌ಲೈನ್

Punjab and Sind Bank Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 20-08-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-09-2025

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: punjabandsindbank.co.in

ಅಂಚೆ ಬ್ಯಾಂಕ್‌ ನೇಮಕಾತಿ 2025

SBI ನೇಮಕಾತಿ 2025, ಆನ್‌ಲೈನ್ ಅರ್ಜಿ ಸಲ್ಲಿಸಿ

FDA ಮತ್ತು ಇತರೆ ಹುದ್ದೆಗಳ ನೇಮಕಾತಿ 2025

Leave a Comment