ರೈಲ್ವೆ ಇಲಾಖೆ ನೇಮಕಾತಿ 2025 | West Central Railway Recruitment 2025 Apply Online

Telegram Group Join Now
WhatsApp Group Join Now

ವೆಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (West Central Railway Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

West Central Railway Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ವೆಸ್ಟ್ ಸೆಂಟ್ರಲ್ ರೈಲ್ವೆ (WCR)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 2,865
ಉದ್ಯೋಗ ಸ್ಥಳ: ಜಬಲ್ಪುರ್, ಭೋಪಾಲ್, ಕೋಟಾ

ಶೈಕ್ಷಣಿಕ ಅರ್ಹತೆ:
ವೆಸ್ಟ್ ಸೆಂಟ್ರಲ್ ರೈಲ್ವೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಅಥವಾ 12 ನೇ ತರಗತಿ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಅಪ್ರೆಂಟಿಸ್ – ಒಟ್ಟು 2,865 ಹುದ್ದೆಗಳು

ವೇತನ ಶ್ರೇಣಿ:
ವೆಸ್ಟ್ ಸೆಂಟ್ರಲ್ ರೈಲ್ವೆ ಅಧಿಸೂಚನೆಯ ಪ್ರಕಾರ ವೇತನ ನೀಡುತ್ತಾರೆ.

ವಯೋಮಿತಿ:
ಕನಿಷ್ಠ: 15 ವರ್ಷ
ಗರಿಷ್ಠ: 24 ವರ್ಷ (01-08-2025 ರಂತೆ)

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 3 ವರ್ಷ
SC/ST ಅಭ್ಯರ್ಥಿಗಳು: 5 ವರ್ಷ
PwBD ಅಭ್ಯರ್ಥಿಗಳು: 10 ವರ್ಷ

ಅರ್ಜಿ ಶುಲ್ಕ:
General/EWS/OBC: ₹141/-
SC/ST/PwBD/ಮಹಿಳೆ: ₹41/-
ಪಾವತಿಸುವ ವಿಧಾನ: ಆನ್‌ಲೈನ್

West Central Railway Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30-08-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 29-09-2025

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: wcr.indianrailways.gov.in

ಅಂಚೆ ಬ್ಯಾಂಕ್‌ ನೇಮಕಾತಿ 2025

SBI ನೇಮಕಾತಿ 2025, ಆನ್‌ಲೈನ್ ಅರ್ಜಿ ಸಲ್ಲಿಸಿ

FDA ಮತ್ತು ಇತರೆ ಹುದ್ದೆಗಳ ನೇಮಕಾತಿ 2025

Leave a Comment