ವಿವಿಧ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನಲ್ ಸೆಲೆಕ್ಷನ್ ಅಧಿಸೂಚನೆ (IBPS Recruitment 2025) ಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
IBPS Recruitment 2025 ಸಂಕ್ಷಿಪ್ತ ವಿವರ:
- ನೇಮಕಾತಿ ಸಂಸ್ಥೆ: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನಲ್ ಸೆಲೆಕ್ಷನ್ (IBPS)
- ವೇತನ ಶ್ರೇಣಿ: IBPS ನಿಯಮಗಳ ಪ್ರಕಾರ
- ಹುದ್ದೆಗಳ ಸಂಖ್ಯೆ: 13,217
- ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
IBPS ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Degree, CA, LLB, MBA ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
- Office Assistant (Multipurpose) – 7,972 ಹುದ್ದೆಗಳು
- Officer Scale-I (Assistant Manager) – 3,907 ಹುದ್ದೆಗಳು
- Officer Scale-II (Manager) – 1,139 ಹುದ್ದೆಗಳು
- Officer Scale-III (Senior Manager) – 199 ಹುದ್ದೆಗಳು
ವೇತನ ಶ್ರೇಣಿ:
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನಲ್ ಸೆಲೆಕ್ಷನ್ ನಿಯಮಗಳ ಪ್ರಕಾರ ವೇತನ ನಿಗದಿಪಡಿಸಿರುತ್ತಾರೆ.
ವಯೋಮಿತಿ:
- Office Assistant: 18 – 28 ವರ್ಷ
- Officer Scale-I: 18 – 30 ವರ್ಷ
- Officer Scale-II: 21 – 32 ವರ್ಷ
- Officer Scale-III: 21 – 40 ವರ್ಷ
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳು: 3 ವರ್ಷ
- SC/ST ಅಭ್ಯರ್ಥಿಗಳು: 5 ವರ್ಷ
- PwBD ಅಭ್ಯರ್ಥಿಗಳು: 10 ವರ್ಷ
ಅರ್ಜಿ ಶುಲ್ಕ:
- SC/ST/PwBD/ESM/DESM ಅಭ್ಯರ್ಥಿಗಳು: ₹175/-
- General/OBC/EWS ಅಭ್ಯರ್ಥಿಗಳು: ₹850/-
- ಪಾವತಿಸುವ ವಿಧಾನ: ಆನ್‌ಲೈನ್
IBPS Recruitment 2025 ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-09-2025
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-09-2025
ಪ್ರಮುಖ ಲಿಂಕ್’ಗಳು:
- ಅಧಿಸೂಚನೆ: ಡೌನ್’ಲೋಡ್
- Office Assistant ಆನ್‌ಲೈನ್ ಅರ್ಜಿ: Apply ಮಾಡಿ
- Officer ಆನ್‌ಲೈನ್ ಅರ್ಜಿ: Apply ಮಾಡಿ
- ಅಧಿಕೃತ ವೆಬ್ ಸೈಟ್: ibps.in