ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನೇಮಕಾತಿ 2025 | SJICR Recruitment 2025

Telegram Group Join Now
WhatsApp Group Join Now

ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (SJICR) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SJICR Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SJICR Recruitment 2025 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (SJICR)
  • ವೇತನ ಶ್ರೇಣಿ: ₹22,000/- ಪ್ರತಿ ತಿಂಗಳು
  • ಹುದ್ದೆಗಳ ಸಂಖ್ಯೆ: 15
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಹುದ್ದೆಗಳ ವಿವರ:

  • ಸ್ಟಾಫ್ ನರ್ಸ್ – 15 ಹುದ್ದೆಗಳು

ಶೈಕ್ಷಣಿಕ ಅರ್ಹತೆ:
SJICR ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ Diploma in Nursing ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಗರಿಷ್ಠ ವಯೋಮಿತಿ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • Cat IIA/IIB/IIIA/IIIB ಅಭ್ಯರ್ಥಿಗಳು: 3 ವರ್ಷ
  • SC/ST/Cat-I ಅಭ್ಯರ್ಥಿಗಳು: 5 ವರ್ಷ

ವೇತನ ಶ್ರೇಣಿ:
₹22,000/- ಪ್ರತಿ ತಿಂಗಳು

ಅರ್ಜಿ ಶುಲ್ಕ:

  • SC/ST ಅಭ್ಯರ್ಥಿಗಳು: ₹1000/-
  • GM/Cat I/Cat IIA/IIB/IIIA/IIIB ಅಭ್ಯರ್ಥಿಗಳು: ₹2000/-

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು:

ವಿಳಾಸ:
Director, Administrative Office, 1st Floor SJIC&R, Main branch, Bannerghatta Road, Jayanagar 9th Block, Bangalore – 560069

SJICR Recruitment 2025 ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-09-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-09-2025

ಪ್ರಮುಖ ಲಿಂಕ್‌ಗಳು:

IBPS Recruitment 2025

BSF: ಗಡಿ ಭದ್ರತಾ ಪಡೆ ನೇಮಕಾತಿ 2025

Leave a Comment