ಕೃಷಿ ಇಲಾಖೆ ನೇಮಕಾತಿ 2025 | Kodagu Agriculture Department Recruitment 2025

Telegram Group Join Now
WhatsApp Group Join Now

ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ (ಆತ್ಮ) ಯೋಜನೆಯಡಿಯಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Kodagu Agriculture Department Recruitment 2025 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಕೃಷಿ ಇಲಾಖೆ ಕೊಡಗು
  • ವೇತನ ಶ್ರೇಣಿ: ₹25,000/- ಪ್ರತಿ ತಿಂಗಳು
  • ಉದ್ಯೋಗ ಸ್ಥಳ: ಕೊಡಗು

ಹುದ್ದೆ ವಿವರ:

  • Assistant Technology Manager – 01 ಹುದ್ದೆ

ಶೈಕ್ಷಣಿಕ ಅರ್ಹತೆ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಬಿ ಎಸ್ಸಿ/ ಎಂ ಎಸ್ಸಿ, (ಕೃಷಿ /ತೋಟಗಾರಿಕೆ/ಮೀನುಗಾರಿಗೆ/ಅರಣ್ಯ ರೇಷ್ಮೆ) ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕೃಷಿ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 45 ವರ್ಷ ಮೀರಿರಬಾರದು.

ವೇತನ ಶ್ರೇಣಿ:

ಕೊಡಗು ಜಿಲ್ಲೆ ಕೃಷಿ ಇಲಾಖೆಯ ಅಧಿಸೂಚನೆಯ ಪ್ರಕಾರ ಪ್ರತಿ ತಿಂಗಳಿಗೆ ₹25,000/- ವೇತನ ನಿಗದಿ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ 30-09-2025 ರ ಮೊದಲು ಕಳುಹಿಸಬೇಕು.

ವಿಳಾಸ:
Joint Director of Agriculture,
KSFC Building,
Kodagu District,
Madikeri

ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಆತ್ಮ ವಿಭಾಗ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-09-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-09-2025

ಪ್ರಮುಖ ಲಿಂಕ್ ಗಳು:

  • ಅಧಿಸೂಚನೆ & ಅರ್ಜಿ ನಮೂನೆ: ಡೌನ್’ಲೋಡ್
  • ಅಧಿಕೃತ ವೆಬ್ ಸೈಟ್: kodagu.nic.in

ಅಂಚೆ ಇಲಾಖೆ ನೇಮಕಾತಿ 2025

IBPS Recruitment 2025

Leave a Comment