ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (IOCL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IOCL Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಬೇಕು.
IOCL Recruitment 2025 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (IOCL)
ವೇತನ ಶ್ರೇಣಿ: IOCL ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 537
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
- Technician Apprentice
- Trade Apprentice (Assistant-HR)
- Trade Apprentice (Accountant)
- Data Entry Operator (DEO)
- Domestic Data Entry Operator
ಶೈಕ್ಷಣಿಕ ಅರ್ಹತೆ:
IOCL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕೆಳಗಿನ ವಿದ್ಯಾರ್ಹತೆಗಳನ್ನು ಪೂರ್ಣಗೊಳಿಸಿರಬೇಕು:
- Technician Apprentice: ITI, 12ನೇ ತರಗತಿ, ಡಿಪ್ಲೋಮಾ
- Trade Apprentice (Assistant-HR): ಪದವಿ/Graduation
- Trade Apprentice (Accountant): ಪದವಿ/Graduation
- Data Entry Operator (DEO): 12ನೇ ತರಗತಿ
- Domestic Data Entry Operator: 12ನೇ ತರಗತಿ
ವಯೋಮಿತಿ:
IOCL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳು: 03 ವರ್ಷ
- SC/ST ಅಭ್ಯರ್ಥಿಗಳು: 05 ವರ್ಷ
- PwBD ಅಭ್ಯರ್ಥಿಗಳು: 10 ವರ್ಷ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29-08-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-09-2025 (28-09-2025 ರವರೆಗೆ ವಿಸ್ತರಣೆ ಮಾಡಲಾಗಿದೆ)
IOCL Recruitment 2025 ಪ್ರಮುಖ ಲಿಂಕ್’ಗಳು:
ದಿನಾಂಕ ವಿಸ್ತರಣೆ ಅಧಿಸೂಚನೆ: ಡೌನ್’ಲೋಡ್
ಅಧಿಸೂಚನೆ PDF: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
Trade Apprentice ನೋಂದಣಿ: Click Here
Graduate & Technician Apprentice ನೋಂದಣಿ: Click Here
ಅಧಿಕೃತ ವೆಬ್ ಸೈಟ್: iocl.com