ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Anganwadi Recruitment 2025 Dakshina Kannada) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Anganwadi Recruitment 2025 Dakshina Kannada ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD ದಕ್ಷಿಣ ಕನ್ನಡ)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 277
ಉದ್ಯೋಗ ಸ್ಥಳ: ದಕ್ಷಿಣ ಕನ್ನಡ
ಹುದ್ದೆಗಳ ವಿವರ:
- ಅಂಗನವಾಡಿ ಕಾರ್ಯಕರ್ತೆ – 56
- ಅಂಗನವಾಡಿ ಸಹಾಯಕಿ – 221
ಶೈಕ್ಷಣಿಕ ಅರ್ಹತೆ:
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ: 2nd PUC ಪಾಸಾಗಿರಬೇಕು.
- ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ: SSLC ಪಾಸಾಗಿರಬೇಕು.
ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ಅಧಿಸೂಚನೆಯ ನಿಯಮಗಳ ಪ್ರಕಾರ ವೇತನವನ್ನು ನೀಡುತ್ತಾರೆ.
ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
Anganwadi Recruitment 2025 Dakshina Kannada ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-09-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-10-2025
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnemakaone.kar.nic.in