ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2025 | Kolar Anganwadi Recruitment 2025 Apply Online @ karnemakaone.kar.nic.in

Telegram Group Join Now
WhatsApp Group Join Now

ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Kolar Anganwadi Recruitment 2025) ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Kolar Anganwadi Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD ಕೋಲಾರ)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 278
ಉದ್ಯೋಗ ಸ್ಥಳ: ಕೋಲಾರ

ಹುದ್ದೆಗಳ ವಿವರ:
ಅಂಗನವಾಡಿ ಕಾರ್ಯಕರ್ತೆ – 49
ಅಂಗನವಾಡಿ ಸಹಾಯಕಿ – 229

ಪ್ರಾಜೆಕ್ಟ್‌ವಾರು ಹುದ್ದೆಗಳ ವಿವರ:
ಬಂಗಾರಪೇಟೆ – ಕಾರ್ಯಕರ್ತೆ 5, ಸಹಾಯಕಿ 30
ಬೆತಮಂಗಲ – ಕಾರ್ಯಕರ್ತೆ 12, ಸಹಾಯಕಿ 23
ಕೋಲಾರ – ಕಾರ್ಯಕರ್ತೆ 4, ಸಹಾಯಕಿ 58
ಮಾಲೂರು – ಕಾರ್ಯಕರ್ತೆ 10, ಸಹಾಯಕಿ 53
ಮುಳಬಾಗಿಲು – ಕಾರ್ಯಕರ್ತೆ 8, ಸಹಾಯಕಿ 37
ಶ್ರೀನಿವಾಸಪುರ – ಕಾರ್ಯಕರ್ತೆ 10, ಸಹಾಯಕಿ 28

ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ: 12ನೇ ತರಗತಿ ಪಾಸಾಗಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ: 10ನೇ ತರಗತಿ ಪಾಸಾಗಿರಬೇಕು.

ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಲಾರ ಅಧಿಸೂಚನೆಯ ನಿಯಮಗಳ ಪ್ರಕಾರ ವೇತನವನ್ನು ನೀಡುತ್ತಾರೆ.

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಲಾರ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಅಧಿಸೂಚನೆ ಪ್ರಕಾರ

Kolar Anganwadi Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-09-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22-10-2025

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಮತ್ತು ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: karnemakaone.kar.nic.in

ಅಂಗನವಾಡಿ ನೇಮಕಾತಿ 2025, ಅರ್ಹರು ಅರ್ಜಿ ಸಲ್ಲಿಸಿ

KMF SHIMUL Recruitment 2025

Leave a Comment