ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ 2023 | AAI Junior Executive ATC Recruitment 2023 Apply Online @aai.aero

Telegram Group Join Now
WhatsApp Group Join Now

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (AAI Junior Executive ATC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ನೌಕಾ ಪಡೆ ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ

10th, PUC ಪಾಸಾದವರಿಗೆ ಅಸ್ಸಾಂ ರೈಫಲ್ಸ್ ನಲ್ಲಿ ಉದ್ಯೋಗ

AAI Junior Executive ATC Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI)
ವೇತನ ಶ್ರೇಣಿ: 40,000 ರೂ. – 3% – 1,40,000 ರೂ.
ಹುದ್ದೆಗಳ ಸಂಖ್ಯೆ: 496
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Sc. (with Physics and Maths), Bachelor’s Degree in Engineering ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
Junior Executive (Air Traffic Control) – 496

ವೇತನ ಶ್ರೇಣಿ:
Junior Executive (Air Traffic Control) – 40,000 ರೂ. – 3% – 1,40,000 ರೂ.

ವಯೋಮಿತಿ:
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 27 ವರ್ಷ ಮೀರಿರಬಾರದು.

AAI Recruitment 2023 ಅರ್ಜಿ ಶುಲ್ಕ:
SC/ST/PWD/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 1,000 ರೂ.
ಪಾವತಿಸುವ ವಿಧಾನ: ಆನ್‌ಲೈನ್

AAI Junior Executive ATC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-11-2023

AAI Recruitment 2023 ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: www.aai.aero

ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ 2023

1 thought on “ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ 2023 | AAI Junior Executive ATC Recruitment 2023 Apply Online @aai.aero”

Leave a Comment