ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ 2025 | AAI Recruitment 2025 Apply Online

Telegram Group Join Now
WhatsApp Group Join Now

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ದಲ್ಲಿ ಖಾಲಿ ಇರುವ ನೇಮಕಾತಿಗಾಗಿ ಅಧಿಸೂಚನೆ (AAI Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

AAI Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI)
ಹುದ್ದೆಗಳ ಸಂಖ್ಯೆ: 03
ವೇತನ ಶ್ರೇಣಿ: ರೂ.1,00,000 – 1,20,000/- ಪ್ರತಿ ತಿಂಗಳು
ಉದ್ಯೋಗ ಸ್ಥಳ: ದೆಹಲಿ

ಶೈಕ್ಷಣಿಕ ಅರ್ಹತೆ:
AAI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಡಿಗ್ರಿ, B.E ಅಥವಾ B.Tech ಪೂರೈಸಿರಬೇಕು.

ಹುದ್ದೆಗಳ ವಿವರ:

  • Consultant – 01 ಹುದ್ದೆ
  • Junior Consultant – 02 ಹುದ್ದೆಗಳು

ವಯೋಮಿತಿ:
ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಅಧಿಸೂಚನೆಯ ಪ್ರಕಾರ ಈ ಕೇಳಗಿನ ವಯೋಮಿತಿಯನ್ನು ಹೊಂದಿರಬೇಕು.

  • Consultant – ಗರಿಷ್ಠ 40 ವರ್ಷ
  • Junior Consultant – ಗರಿಷ್ಠ 35 ವರ್ಷ

ವೇತನ ವಿವರ:

  • Consultant – ರೂ.1,20,000/- ಪ್ರತಿ ತಿಂಗಳು
  • Junior Consultant – ರೂ.1,00,000/- ಪ್ರತಿ ತಿಂಗಳು

ವಯೋಮಿತಿ ಸಡಿಲಿಕೆ:
AAI ಅಧಿಸೂಚನೆಯ ಪ್ರಕಾರ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-10-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-10-2025

AAI Recruitment 2025 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: aai.aero

ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ 2025

Leave a Comment