ಏರ್‌ಪೋರ್ಟ್ಸ್ ಆಥಾರಿಟಿ ಆಫ್ ಇಂಡಿಯಾ ನೇಮಕಾತಿ 2025 | AAI Recruitment 2025 Apply Online For Junior Executives Posts

Telegram Group Join Now
WhatsApp Group Join Now

ಏರ್‌ಪೋರ್ಟ್ಸ್ ಆಥಾರಿಟಿ ಆಫ್ ಇಂಡಿಯಾ (AAI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (AAI Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

AAI Recruitment 2025 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಏರ್‌ಪೋರ್ಟ್ಸ್ ಆಥಾರಿಟಿ ಆಫ್ ಇಂಡಿಯಾ (AAI)
  • ವೇತನ ಶ್ರೇಣಿ: 40,000-1,40,000 ರೂ.
  • ಹುದ್ದೆಗಳ ಸಂಖ್ಯೆ: 976
  • ಉದ್ಯೋಗ ಸ್ಥಳ: All India

ಹುದ್ದೆಗಳ ವಿವರ:

  • ಜೂನಿಯರ್ ಎಗ್ಜಿಕ್ಯೂಟಿವ್ (ಆರ್ಕಿಟೆಕ್ಚರ್): 11
  • ಜೂನಿಯರ್ ಎಗ್ಜಿಕ್ಯೂಟಿವ್ (ಸಿವಿಲ್): 199
  • ಜೂನಿಯರ್ ಎಗ್ಜಿಕ್ಯೂಟಿವ್ (ಎಲೆಕ್ಟ್ರಿಕಲ್): 208
  • ಜೂನಿಯರ್ ಎಗ್ಜಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್): 527
  • ಜೂನಿಯರ್ ಎಗ್ಜಿಕ್ಯೂಟಿವ್ (ಇನ್ಫರ್ಮೇಶನ್ ಟೆಕ್ನಾಲಜಿ): 31

ಶೈಕ್ಷಣಿಕ ಅರ್ಹತೆ:
AAI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಈ ಕೇಳಗಿನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು:

  • ಜೂನಿಯರ್ ಎಗ್ಜಿಕ್ಯೂಟಿವ್ (ಆರ್ಕಿಟೆಕ್ಚರ್): ಡಿಗ್ರಿ ಇನ್ ಆರ್ಕಿಟೆಕ್ಚರ್
  • ಜೂನಿಯರ್ ಎಗ್ಜಿಕ್ಯೂಟಿವ್ (ಸಿವಿಲ್): ಡಿಗ್ರಿ, B.E ಅಥವಾ B.Tech ಇನ್ ಸಿವಿಲ್
  • ಜೂನಿಯರ್ ಎಗ್ಜಿಕ್ಯೂಟಿವ್ (ಎಲೆಕ್ಟ್ರಿಕಲ್): ಡಿಗ್ರಿ, B.E ಅಥವಾ B.Tech ಇನ್ ಎಲೆಕ್ಟ್ರಿಕಲ್
  • ಜೂನಿಯರ್ ಎಗ್ಜಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್): ಡಿಗ್ರಿ, B.E ಅಥವಾ B.Tech ಇನ್ ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್ಸ್/ಎಲೆಕ್ಟ್ರಿಕಲ್
  • ಜೂನಿಯರ್ ಎಗ್ಜಿಕ್ಯೂಟಿವ್ (ಇನ್ಫರ್ಮೇಶನ್ ಟೆಕ್ನಾಲಜಿ): ಡಿಗ್ರಿ, B.E ಅಥವಾ B.Tech ಇನ್ ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಎಂಜಿನಿಯರಿಂಗ್/IT/ಎಲೆಕ್ಟ್ರಾನಿಕ್ಸ್, MCA

ವೇತನ ಶ್ರೇಣಿ:
ಏರ್‌ಪೋರ್ಟ್ಸ್ ಆಥಾರಿಟಿ ಆಫ್ ಇಂಡಿಯಾ ಧಿಸೂಚನೆಯ ಪ್ರಕಾರ 40,000-1,40,000 ರೂ. ನಿಗದಿ ಮಾಡಿರುತ್ತಾರೆ.

ವಯೋಮಿತಿ: AAI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು (27-09-2025 ಆಧಾರಿತ).

ವಯೋಮಿತಿ ಸಡಿಲಿಕೆ:

  • OBC (NCL) ಅಭ್ಯರ್ಥಿಗಳು: 3 ವರ್ಷ
  • SC/ST ಅಭ್ಯರ್ಥಿಗಳು: 5 ವರ್ಷ
  • PwBD ಅಭ್ಯರ್ಥಿಗಳು: 10 ವರ್ಷ

ಅರ್ಜಿ ಶುಲ್ಕ:

  • SC/ST/PwBD/ಮಹಿಳಾ ಅಭ್ಯರ್ಥಿಗಳು/AAI ಯಲ್ಲಿ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ: ಶೂನ್ಯ
  • ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 300 ರೂ.
  • ಪಾವತಿಸುವ ವಿಧಾನ: ಆನ್‌ಲೈನ್

AAI Recruitment 2025 ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-08-2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27-09-2025

ಪ್ರಮುಖ ಲಿಂಕ್’ಗಳು:

ಅಂಚೆ ಬ್ಯಾಂಕ್‌ ನೇಮಕಾತಿ 2025

SBI ನೇಮಕಾತಿ 2025, ಆನ್‌ಲೈನ್ ಅರ್ಜಿ ಸಲ್ಲಿಸಿ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿ 2025

ರೈಲ್ವೆ ಇಲಾಖೆ ಹೊಸ ನೇಮಕಾತಿ 2025

Leave a Comment