ADA Recruitment 2023: ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ADA) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತೀಯ ಕಾಫಿ ಮಂಡಳಿ ನೇಮಕಾತಿ 2023
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ 2023
ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ADA)
ವೇತನ ಶ್ರೇಣಿ: 50,000 ರಿಂದ 70,000 ರೂ.
ಹುದ್ದೆಗಳ ಸಂಖ್ಯೆ: 53
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ADA) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech in Mechanical Engineering/Industrial Production/ECE/EEE/CSE/IT/Electronics & Tele‐Communication/Aeronautical/Aerospace Engineering ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಪ್ರಾಜೆಕ್ಟ್ ಇಂಜಿನಿಯರ್-I – 40
ಪ್ರಾಜೆಕ್ಟ್ ಇಂಜಿನಿಯರ್-II – 9
ಪ್ರಾಜೆಕ್ಟ್ ಇಂಜಿನಿಯರ್-III – 4
ವೇತನ ಶ್ರೇಣಿ:
ಪ್ರಾಜೆಕ್ಟ್ ಇಂಜಿನಿಯರ್-I – 50,000 ರೂ.
ಪ್ರಾಜೆಕ್ಟ್ ಇಂಜಿನಿಯರ್-II – 60,000 ರೂ.
ಪ್ರಾಜೆಕ್ಟ್ ಇಂಜಿನಿಯರ್-III – 70,000 ರೂ.
ವಯೋಮಿತಿ:
ಪ್ರಾಜೆಕ್ಟ್ ಇಂಜಿನಿಯರ್-I – ಗರಿಷ್ಠ 35 ವರ್ಷ
ಪ್ರಾಜೆಕ್ಟ್ ಇಂಜಿನಿಯರ್-II – ಗರಿಷ್ಠ 45 ವರ್ಷ
ಪ್ರಾಜೆಕ್ಟ್ ಇಂಜಿನಿಯರ್-III – ಗರಿಷ್ಠ 55 ವರ್ಷ
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 05 ವರ್ಷ
OBC ಅಭ್ಯರ್ಥಿಗಳಿಗೆ: 03 ವರ್ಷ
PwD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-09-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ada.gov.in
Latest Job ಮಾಹಿತಿಗಳನ್ನು ಪಡೆಯಲು Jobsiri.in ಗೆ ಭೇಟಿ ನೀಡಿ