ಕೃಷಿ ಇಲಾಖೆ 2025, ಆನ್‌ಲೈನ್ ಅರ್ಜಿ ಆಹ್ವಾನ | Agricultural Sales Department Recruitment 2025 Karnataka Apply Online

Telegram Group Join Now
WhatsApp Group Join Now

ಕೃಷಿ ಮಾರಾಟ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Agricultural Sales Department Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣ ಓದಿ ನಂತರ ಅರ್ಜಿ ಸಲ್ಲಿಸಿ.

Agricultural Sales Department Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೃಷಿ ಮಾರಾಟ ಇಲಾಖೆ ಕರ್ನಾಟಕ
ಹುದ್ದೆಗಳ ಸಂಖ್ಯೆ: 180
ಉದ್ಯೋಗ ಸ್ಥಳ: ಕರ್ನಾಟಕ
ವೇತನ ಶ್ರೇಣಿ: ₹34,100 – ₹99,100/-

ಹುದ್ದೆಗಳ ವಿವರ:
ಸಹಾಯಕ ಎಂಜಿನಿಯರ್ (AE ಸಿವಿಲ್) – 10 ಹುದ್ದೆಗಳು
ಜೂನಿಯರ್ ಎಂಜಿನಿಯರ್ (JE ಸಿವಿಲ್) – 05 ಹುದ್ದೆಗಳು
ಮಾರುಕಟ್ಟೆ ಮೇಲ್ವಿಚಾರಕ – 30 ಹುದ್ದೆಗಳು
ಪ್ರಥಮ ದರ್ಜೆ ಸಹಾಯಕ (FDA) – 30 ಹುದ್ದೆಗಳು
ದ್ವಿತೀಯ ದರ್ಜೆ ಸಹಾಯಕ (SDA) – 30 ಹುದ್ದೆಗಳು
ಮಾರಾಟ ಸಹಾಯಕರು – 75 ಹುದ್ದೆಗಳು

ಶೈಕ್ಷಣಿಕ ಅರ್ಹತೆ:
ಕೃಷಿ ಮಾರಾಟ ಇಲಾಖೆಯ ಕರ್ನಾಟಕ ಪರೀಕ್ಷಾ ಪಾಧಿಕಾರ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, 12ನೇ ತರಗತಿ, ಪದವಿ, B.Com ಅಥವಾ B.E/B.Tech ಪಾಸಾಗಿರಬೇಕು.

Agricultural Sales Department Recruitment 2025 ವಯೋಮಿತಿ:
ಕರ್ನಾಟಕ ಪರೀಕ್ಷಾ ಪಾಧಿಕಾರ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಈ ಕೇಳಗಿನ ವಯೋಮಿತಿ ಹೊಂದಿರಬೇಕು.

ಅರ್ಜಿ ಶುಲ್ಕ:
2A, 2B, 3A, 3B ಅಭ್ಯರ್ಥಿಗಳು: ₹750/-
SC/ST, ನಿವೃತ್ತ ಸೈನಿಕ ಅಭ್ಯರ್ಥಿಗಳು: ₹500/-
ಅಂಗವಿಕಲ ಅಭ್ಯರ್ಥಿಗಳು: ₹250/-
ಪಾವತಿಸುವ ವಿಧಾನ: ಆನ್‌ಲೈನ್

ಮುಖ್ಯ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 09-10-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-10-2025
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 01-11-2025

ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ (NHK): ಡೌನ್‌ಲೋಡ್‌
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: raitamitra.karnataka.gov.in, cetonline.karnataka.gov.in/kea

ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ 2025

NFL ನೇಮಕಾತಿ 2025

Leave a Comment